26.7 C
Bengaluru
Sunday, January 19, 2020

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

Latest News

ಸುತ್ತೂರು ಜಾತ್ರೆ

ಚಿತ್ರದುರ್ಗ: ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರಾ ಮಹೋತ್ಸವ ಜ.21ರಿಂದ 26ರ ವರೆಗೆ ಮೈಸೂರು ಜಿಲ್ಲೆ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಶ್ರೀ ಶಿವರಾತ್ರಿ ದೇಶಿಕೇಂದ್ರ...

ವಿವೇಕರ ಚಿಂತನೆ ವಿಶ್ವ ಜಾಗೃತಿ ಸಂದೇಶ

ಚಳ್ಳಕೆರೆ: ಸ್ವಾಮಿ ವಿವೇಕಾನಂದರ ವಿಚಾರ-ಚಿಂತನೆಗಳೆಲ್ಲವೂ ವಿಶ್ವ ಜಾಗೃತಿಯ ಸಂದೇಶಗಳು ಶಾಸಕ ಟಿ.ರಘುಮೂರ್ತಿ ಹೇಳಿದರು. ಸರ್ವಧರ್ಮ ಸಮನ್ವಯ ಸಮಿತಿ ನಗರದ ಶಾಸಕರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ...

ಅಂತಜರ್ಲ ಬತ್ತಿದರೆ ಜೀವ ಸಂಕುಲ ನಾಶ

ಚಿತ್ರದುರ್ಗ: ಎಲ್ಲೆಂದರಲ್ಲಿ ಕೊಳವೆ ಬಾವಿ ಕೊರೆಸುವುದರಿಂದ ಅಂರ್ತಜಲ ಬರಿದಾಗಿ, ಜೀವ ಸಂಕುಲ ಹಾಗೂ ನೀರಿನ ಸೆಲೆ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಬೆಂಗಳೂರಿನ...

ಏಕದಿನ ಮಾದರಿ ಪಂದ್ಯದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಹಿಟ್​ ಮ್ಯಾನ್​ ರೋಹಿತ್​ ಶರ್ಮ!

ನವದೆಹಲಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಮ್​ ಇಂಡಿಯಾದ ಆರಂಭಿಕ...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್ ವಿಡಿಯೋಗೂ ಎನ್​ಆರ್​ಸಿಗೂ ಸಂಬಂಧವಿದೆಯೇ?

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ...

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ.

ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​ ಹರಿದ ಹರಿದ ಪರಿಣಾಮ ಮೃತಪಟ್ಟ ಯುವಕ.

ಸವಣೂರ ಟ್ರಾಕ್ಟರ್​ನಲ್ಲಿ ಪಾಂಡುಹೊಳೆನ್ನವರ ಎಂಬುವವರ ಹೊಲದಲ್ಲಿ ತೆರಳುತ್ತಿದ್ದರು. ವಿದ್ಯುತ್​ ಕಂಬದಿಂದ ಜೋತು ಬಿದ್ದಿದ್ದ ತಂತಿಗಳು ಎಂಜಿನ್​ಗೆ ಅವಳವಡಿಸಿದ್ದ ಕಬ್ಬಿಣದ ರಾಡು ಸ್ಪರ್ಶಿಸಿದಾಗ ವಿದ್ಯುತ್​ ಹರಿದು ಯುವಕ ಮೃತಪಟ್ವ.

ವಾರದ ಹಿಂದೆ ವಿದ್ಯುತ್​ ಕಂಬ ನೆಲಕ್ಕೆ ವಾಲಿತ್ತು. ಇದರಿಂದ ವಿದ್ಯುತ್​ ತಂತಿ ಭೂಮಿಗೆ ಸಮೀಪದಲ್ಲಿದ್ದವು. ಹೆಸ್ಕಾಂ ಸಿಬ್ಬಂದಿ ಬೇರೆ ವಿದ್ಯುತ್​ ಕಂಬ ದುರಸ್ತಿಗೊಳಿಸದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸರು ಕೇಸು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...