18.5 C
Bangalore
Monday, December 16, 2019

ಕಣಿವೆ ರಾಜ್ಯದಲ್ಲಿ ಅಕ್ಟೋಬರ್​ನಲ್ಲಿ ನಡೆಯಬೇಕಿದ್ದ ಹೂಡಿಕೆದಾರರ ಸಮಾವೇಶ ಮುಂದಿನ ವರ್ಷಕ್ಕೆ ಮುಂದೂಡಿಕೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಶ್ರೀನಗರ: ಅಕ್ಟೋಬರ್​ ತಿಂಗಳಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಬೇಕಿದ್ದ ಹೂಡಿಕೆದಾರರ ಸಮಾವೇಶವನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್​ ಮಲಿಕ್​ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಆಡಳಿತಾತ್ಮಕ ಸಮಿತಿ (ಎಸ್​ಎಸಿ)ಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈಗಾಗಲೇ ನಿರ್ಧರಿಸಿದ್ದಂತೆ ಅಕ್ಟೋಬರ್​ 12 ರಿಂದ 14ರವರೆಗೆ ಹೂಡಿಕೆದಾರರ ಸಮಾವೇಶ ನಡೆಯಬೇಕಿತ್ತು. ಆದರೆ ಕಣಿವೆ ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಸಮಾವೇಶವನ್ನು ಆಯೋಜಿಸಲು ಸಾಕಷ್ಟು ಸಮಯ ಸಿಗಲಿದೆ. ಕೇಂದ್ರ ಸರ್ಕಾರದ ಸಲಹೆ ಪಡೆದು ಮುಂದಿನ ದಿನಾಂಕವನ್ನು ಘೋಷಿಸಲಾಗುವುದು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಹೂಡಿಕೆದಾರರ ಸಮಾವೇಶದ ಭಾಗವಾಗಿ ಕಣಿವೆ ರಾಜ್ಯದ ಪ್ರಮುಖ ನಗರಗಳಲ್ಲಿ ರೋಡ್​ ಶೋ ಆಯೋಜಿಸಲಾಗುವುದು. ರೋಡ್​ ಶೋ ಗಳನ್ನು ಪ್ರತ್ಯೇಕ ಕಾರ್ಯಕ್ರಮದಂತೆ ಆಯೋಜಿಸಲಾಗುವುದು. ಹಾಗಾಗಿ ಈ ಕುರಿತು ಯೋಜನೆ ರೂಪಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಹೆಚ್ಚಿನ ಸಮಯ ನೀಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಹಾಗೂ ಸಮಾವೇಶ ಯಶಸ್ಸಿಗೆ ಅಗತ್ಯ ಕ್ರಮಗಳನ್ನು ಇಲಾಖೆ ತೆಗೆದುಕೊಳ್ಳಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಎಸ್​ಎಸಿ ಸೂಚಿಸಿದೆ. (ಏಜೆನ್ಸೀಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...