More

    ಯುದ್ಧಕಾಲೇ ಶಸ್ತ್ರಾಭ್ಯಾಸ ಬೇಡ | ಜನಮತ

    ಬೇಸಿಗೆ ಆರಂಭವಾಗಿದೆ. ಮಾರ್ಚ್ ತಿಂಗಳಲ್ಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಟಿದೆ. ಬಿಸಿಲಿನ ಜತೆಗೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರುತ್ತದೆ. ಟ್ಯಾಂಕರುಗಳ ಮೂಲಕ ನೀರು ಪೂರೈಕೆ ಮಾಡುವ ಪರಿಸ್ಥಿತಿ ಹೊಸದೇನಲ್ಲ. ಹಾಗಾಗಿ, ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಳ್ಳುವ ಮುನ್ನವೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಂಥ ಗ್ರಾಮಗಳನ್ನು ಗುರುತಿಸುವ ಕೆಲಸವಾಗಬೇಕು.

    | ಮಂಜುನಾಥ ಕೊಪ್ಪಳ

    ಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಸಿಡಿ ನನ್ನ ಬಳಿ ಇದೆ, ಎಲ್ಲರೂ ಹಾಲಿಗಳೇ…

    ಹೃದಯವೇ ಬಾಯಿಗೆ ಬಂದಂತಾಗಿತ್ತು; ನಟಿ ಪಾರುಲ್ ಯಾದವ್​ಗೆ ಅಷ್ಟು ಭಯವಾಗಿದ್ದೇಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts