20.4 C
Bangalore
Monday, December 9, 2019

ಪುಲ್ವಾಮ ದಾಳಿಯನ್ನು ಸ್ವಾತಂತ್ರ್ಯ ಹೋರಾಟ ಎಂದ ಪಾಕ್​ ಮಾಧ್ಯಮಗಳ ವಿರುದ್ಧ ಜಾಹ್ನವಿ ಕಪೂರ್​ ಆಕ್ರೋಶ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮುಂಬೈ: ಪುಲ್ವಾಮ ಉಗ್ರ ದಾಳಿಯಲ್ಲಿ ಸಿಆರ್​ಪಿಎಫ್​ನ 40 ಯೋಧರು ಹುತಾತ್ಮರಾಗಿದ್ದಕ್ಕೆ ದೇಶಕ್ಕೆ ದೇಶವೇ ಕಣ್ಣೀರಾಕಿದೆ. ಬಾಲಿವುಡ್​ ಸೇರಿ ಇಡೀ ಭಾರತದ ವಿವಿಧ ಚಿತ್ರರಂಗಗಳ ಕಲಾವಿದರಲ್ಲೂ ಬೇಸರ ಮೂಡಿಸಿದೆ. ಇದೊಂದು ಪೈಶಾಚಿಕ ಹಾಗೂ ವಿವೇಚನಾರಹಿತ ದಾಳಿ ಎಂದು ನಟನಟಿಯರು, ತಂತ್ರಜ್ಱರು ಎಲ್ಲರೂ ಖಂಡಿಸಿದ್ದಾರೆ. ಇದರ ನಡುವೆ, ಪಾಕಿಸ್ತಾನದ ಪತ್ರಿಕೆಯೊಂದು ಪುಲ್ವಾಮ ದಾಳಿಯನ್ನು ಸ್ವಾತಂತ್ರ್ಯ ಹೋರಾಟ ಎಂಬಂತೆ ಬಿಂಬಿಸಿ ವರದಿ ಪ್ರಕಟಿಸಿರುವುದು ಇವರೆಲ್ಲರ ಕೆಂಗಣ್ಣಿಗೆ ಕಾರಣವಾಗಿದೆ.

ಬಾಲಿವುಡ್​ನ ಜನಪ್ರಿಯ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್​ ಇದನ್ನು ತೀವ್ರವಾಗಿ ಖಂಡಿಸಿದ್ದಾರೆ. ತಮ್ಮ ರಾಷ್ಟ್ರದ ರಾಜಕೀಯ ನಾಯಕರನ್ನು ತೃಪ್ತಿಪಡಿಸುವ ಸಲುವಾಗಿ ಮಾಧ್ಯಮಗಳು ಇಂತಹ ಕಾರ್ಯಸೂಚಿ ಅನುಸರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನ ತಮ್ಮ ಖಾತೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಜಾಹ್ನವಿ, ಎರಡು ಚಿತ್ರಗಳನ್ನು ಅಳವಡಿಸಿದ್ದಾರೆ. ಮೊದಲ ಚಿತ್ರ ಉಗ್ರ ಮಾಡಿದ ಸ್ಥಳದಲ್ಲಿನ ಚಿತ್ರವಾಗಿದ್ದರೆ, ಎರಡನೆಯದ್ದು ಪಾಕಿಸ್ತಾನದ ಪತ್ರಿಕೆಯ ವರದಿಯ ಚಿತ್ರವಾಗಿದೆ.

ಪಾಕ್​ ಪತ್ರಿಕೆಯ ವರದಿ ತುಂಬಾ ಬಾಧೆಯನ್ನುಂಟು ಮಾಡುತ್ತದೆ. ಕೋಪವನ್ನು ಉಕ್ಕೇರಿಸುತ್ತದೆ. ಆತ್ಮರಕ್ಷಣೆಗಾಗಿ ಕನಿಷ್ಟ ಮಟ್ಟದ ಪ್ರತಿರೋಧವನ್ನು ತೋರಲು ಯೋಧರಿಗೆ ಅವಕಾಶ ಇಲ್ಲದೇ ಹೋಗಿದ್ದು ನನಗೆ ಅತ್ಯಂತ ಬೇಸರ ಮೂಡಿಸುವ ಸಂಗತಿಯಾಗಿದೆ. ಎರಡನೇ ಚಿತ್ರದಲ್ಲಿ ಪಾಕ್ ಪತ್ರಿಕೆಯ ಅಪಮಾನಕರ ವರದಿ. ಈ ಪತ್ರಿಕೆ ಇಲ್ಲಿ ಭಯೋತ್ಪಾದಕನ ದಾಳಿಯನ್ನು ಸ್ವಾತಂತ್ರ್ಯ ಹೋರಾಟ ಎಂಬಂತೆ ಸಂಭ್ರಮಿಸುತ್ತಿದೆ. ಮಾಧ್ಯಮಗಳು ತಮ್ಮ ರಾಜಕೀಯ ನೇತಾರರನ್ನು ಸಂಪ್ರೀತಗೊಳಿಸಲು ಅತ್ಯಂತ ಬೇಜವಾಬ್ದಾರಿಯಿಂದ ಇಂಥ ಹಸಿ ಸುಳ್ಳುಗಳನ್ನು ಹಬ್ಬಿಸಲು ಮುಂದಾಗುವುದು ಅತ್ಯಂತ ದುಃಖದಾಯಕ ಸಂಗತಿ. ದೇಶ ರಕ್ಷಕರು ಎಂಬ ಹೆಗ್ಗಳಿಕೆ ಹೊಂದಿದ್ದ ಇವರೆಲ್ಲರಿಗೂ ಕನಿಷ್ಟ ಮಟ್ಟದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೋರಾಡುವ ಅವಕಾಶವನ್ನೇ ಕಿತ್ತುಕೊಳ್ಳಲಾಗಿತ್ತು. ನಮಗಾಗಿ ತಮ್ಮ ಜೀವವನ್ನೇ ತೆತ್ತ ಇವರೆಲ್ಲರಿಗೂ ಸಂತಾಪ ಸೂಚಿಸುವ ಜತೆಗೆ ಇವರ ಅಗಲಿಕೆಯ ನೋವಿನಿಂದ ಬಾಧಿತರಾಗಿರುವ ಇವರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿ ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸೋಣ. ಜೈಹಿಂದ್​ ಎಂಬ ಸಂದೇಶ ಪ್ರಕಟಿಸಿದ್ದಾರೆ. (ಏಜೆನ್ಸೀಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...