ಜಪಾನ್ ನೌಕಾಪಡೆಯ 2 ಹೆಲಿಕಾಪ್ಟರ್‌ ಪತನ: ಓರ್ವ ಸಾವು- ಏಳು ಮಂದಿ ನಾಪತ್ತೆ

ಟೋಕಿಯೊ: ಜಪಾನ್ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಶನಿವಾರ ಪೆಸಿಫಿಕ್ ಸಾಗರದಲ್ಲಿ ಪತನಗೊಂಡಿವೆ. ಈ ಹೆಲಿಕಾಪ್ಟರ್‌ಗಳಲ್ಲಿ ಒಟ್ಟು ಎಂಟು ಮಂದಿ ಸಿಬ್ಬಂದಿ ಇದ್ದರು. ಅದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಾಲ್ಕು ವರ್ಷದ ಪುತ್ರಿಗೆ ಕನ್ಯಾಪೂಜೆ ನೆರವೇರಿಸಿದ ಶಿಲ್ಪಾಶೆಟ್ಟಿ! ಕಾರಣ ಹೀಗಿದೆ ನೋಡಿ.. ಜಪಾನ್‌ನ ಸ್ವ-ರಕ್ಷಣಾ ಪಡೆ (ಎಸ್‌ಡಿಎಫ್) ವಕ್ತಾರರು ಶನಿವಾರ ತಡರಾತ್ರಿ ಘಟನೆಯನ್ನು ದೃಢಪಡಿಸಿದ್ದು, ಆರಂಭದಲ್ಲಿ ಒಬ್ಬ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎನ್ನಲಾಗಿತ್ತಾದರೂ, ನಂತರ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಎರಡು … Continue reading ಜಪಾನ್ ನೌಕಾಪಡೆಯ 2 ಹೆಲಿಕಾಪ್ಟರ್‌ ಪತನ: ಓರ್ವ ಸಾವು- ಏಳು ಮಂದಿ ನಾಪತ್ತೆ