ಜವಾಹರ್​ಲಾಲ್ ನೆಹರೂ ಮಹಾನ್ ಪ್ರಜಾಪ್ರಭುತ್ವವಾದಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದ ಪ್ರಥಮ ಪ್ರಧಾನಿಗಳಾದ ಜವಾಹರಲಾಲ್ ನೆಹರೂ ಅವರು ಮಹಾನ್ ಪ್ರಜಾಪ್ರಭುತ್ವವಾದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇಯ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಜವಾಹರಲಾಲ್ ನೆಹರೂ ಅವರು ಈ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲನೇ ಪ್ರಧಾನಿಯಾಗಿ 17 ವರ್ಷಗಳ ಕಾಲ ಸ್ವತಂತ್ರ ಭಾರತವನ್ನು ಆಧುನಿಕಗೊಳಿಸಲು ಪ್ರಮುಖ ಪಾತ್ರ ವಹಿಸಿದ್ದರು. … Continue reading ಜವಾಹರ್​ಲಾಲ್ ನೆಹರೂ ಮಹಾನ್ ಪ್ರಜಾಪ್ರಭುತ್ವವಾದಿ: ಸಿಎಂ ಸಿದ್ದರಾಮಯ್ಯ