More

  ಕೇವಲ 18 ದಿನಗಳಲ್ಲಿ ಮೈಲಿಗಲ್ಲು ಸಾಧಿಸಿದ ‘ಜವಾನ್’​; ಬಾಕ್ಸ್​ ಆಫೀಸ್​ ಒಟ್ಟು ಗಳಿಕೆ ಹೀಗಿದೆ

  ಮುಂಬೈ: ಬಾಲಿವುಡ್​ನ ಕಿಂಗ್​ ಖಾನ್​, ನಟ ಶಾರುಖ್ ಖಾನ್ ಮತ್ತು ನಟಿ ನಯನತಾರ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ ‘ಜವಾನ್’​ ಇದೀಗ ಬಾಕ್ಸ್​ ಆಫೀಸ್​ನಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

  ಇದನ್ನೂ ಓದಿ: ತಮಿಳುನಾಡಿಗೆ ನೀರು ನಿಲ್ಲಿಸಿದರೆ ಯಾವುದೇ ನ್ಯಾಯಾಂಗ ನಿಂದನೆ ಆಗುವುದಿಲ್ಲ; ಕುಮಾರಸ್ವಾಮಿ

  ಅಟ್ಲಿ ನಿರ್ದೇಶನದಲ್ಲಿ ಮೂಡಿಬಂದ ಬ್ಲಾಕ್‌ಬಸ್ಟರ್ ‘ಜವಾನ್‌’ ಬಿಡುಗಡೆಗೊಂಡ ಮೊದಲ ದಿನದಿಂದಲೂ ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷೆಗೂ ಮೀರಿದ ಕಲೆಕ್ಷನ್​ ಮಾಡುತ್ತಿದೆ. ಸದ್ಯ ಇದೇ ಹಾದಿಯಲ್ಲಿ ಮುಂದುವರಿದ ಸಿನಿಮಾ ಇದೀಗ ಕೇವಲ 18 ದಿನಗಳಲ್ಲಿ ಬರೋಬ್ಬರಿ 1000 ಕೋಟಿ ರೂ. ದಾಟುವ ಮುಖೇನ 1 ಕೋಟಿ ಕ್ಲಬ್​ ಸೇರಿದೆ.

  ಶಾರೂಖ್​ ಅಭಿನಯಿಸಿದ್ದ ‘ಪಠಾಣ್​’ ಸಿನಿಮಾದ ಗೆಲುವಿನ ನಂತರ ‘ಜವಾನ್’​ ಕೂಡ ಹೊಸ ದಾಖಲೆ ಬರೆದಿದ್ದು, ಈ ಬಗ್ಗೆ ಶಾರೂಖ್​ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  ಇದನ್ನೂ ಓದಿ:  ನಾಳೆ ಇಡೀ ಬೆಂಗಳೂರು ಬಂದ್ ಆಗ್ಬೇಕು; ಅದಾಗ್ಯೂ ವ್ಯಾಪಾರ ಮಾಡಿದ್ರೆ ಮುಂದಾಗುವ ತೊಂದರೆಗೆ ನೀವೇ ಹೊಣೆ: ಬಿಎಸ್​ವೈ

  ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ವಿಜಯ್​ ಸೇತುಪತಿ, ಪ್ರಿಯಾಮಣಿ, ಸನ್ಯಾ ಮಲ್ಹೋತ್ರಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ. ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಸಂಗೀತ ಸಿನಿಪ್ರೇಕ್ಷಕರ ಗಮನ ಸೆಳೆದಿದ್ದು, ಇಂದಿಗೂ ಜವಾನ್​ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ,(ಏಜೆನ್ಸೀಸ್).

  ‘ತತ್ಸಮ ತದ್ಭವ’ ವೀಕ್ಷಿಸಿದ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ. ದಯಾನಂದ್​

  ರಾಜ್ಯೋತ್ಸವ ರಸಪ್ರಶ್ನೆ - 21

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts