Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ವಿಜಯವಾಣಿಗೆ ಮೆಚ್ಚುಗೆ

Friday, 21.09.2018, 3:05 AM       No Comments

ಬೆಂಗಳೂರು: ಹೊಸ ಹೊಸ ಪ್ರಯತ್ನಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಂ.1 ದಿನಪತ್ರಿಕೆ ವಿಜಯವಾಣಿಗೆ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೆಚ್ಚುಗೆ ಸೂಚಿಸಿದ್ದಾರೆ. ಮೈಸೂರಿನ ಯದುವಂಶದ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್ ಜನ್ಮಶತಮಾನೋತ್ಸವ ಅಂಗವಾಗಿ ವಿಜಯವಾಣಿ ಸೆ.9ರ ವಿಜಯ ವಿಹಾರ ಪುರವಣಿಯಲ್ಲಿ ‘ಬರೀ ರಾಜ ಅಲ್ಲ ಈ ರಾಜ!’ ಶೀರ್ಷಿಕೆಯಡಿ ವಿಶೇಷ ಲೇಖನ ಪ್ರಕಟಿಸಿತ್ತು. ರಾಜಮನೆತನದ ಸಮಗ್ರ ವಿವರಗಳನ್ನು ಕಟ್ಟಿಕೊಟ್ಟಿದ್ದ ಈ ಲೇಖನವನ್ನು ಯದುವೀರ ಒಡೆಯರ್ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಸಾವಿರಾರು ಜನರು ಲೈಕ್ ಹಾಗೂ ಶೇರ್ ಮಾಡಿದ್ದಾರೆ.

ಬರೀ ರಾಜ ಅಲ್ಲ ಈ ರಾಜ!

Leave a Reply

Your email address will not be published. Required fields are marked *

Back To Top