ಎರಡೇ ಸಾಕಾ? 3 ಬೇಕಾ?: ಲಸಿಕೆ ಡೋಸೇಜ್ ಬಗ್ಗೆ ಜಯದೇವ ಆಸ್ಪತ್ರೆ ಅಧ್ಯಯನ

ಬೆಂಗಳೂರು: ಕೋವಿಡ್ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಎರಡು ಡೋಸ್ ಲಸಿಕೆ ಪಡೆದರೆ ಸಾಕೇ? ಅಥವಾ 3ನೇ ಡೋಸ್ ಅಗತ್ಯವಿದೆಯೇ? ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರ ಕಂಡುಕೊಳ್ಳಲು ಜಯದೇವ ಹೃದಯ ವಿಜ್ಞಾನ ಸಂಶೋಧನಾ ಸಂಸ್ಥೆ ಅಧ್ಯಯನಕ್ಕೆ ಮುಂದಾಗಿದೆ. ಕೋವಿಡ್ ಲಸಿಕೆ ಎರಡೂ ಡೋಸ್ ಪಡೆದ ಬಳಿಕ ವ್ಯಕ್ತಿಯಲ್ಲಿ ಯಾವ ಪ್ರಮಾಣದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗಿರುತ್ತದೆ ಎಂದು ತಿಳಿಯುವುದು ಅಧ್ಯಯನದ ಉದ್ದೇಶವಾಗಿದೆ. ಎರಡೂ ಡೋಸ್ ಲಸಿಕೆ ಪಡೆದ ಬಳಿಕ … Continue reading ಎರಡೇ ಸಾಕಾ? 3 ಬೇಕಾ?: ಲಸಿಕೆ ಡೋಸೇಜ್ ಬಗ್ಗೆ ಜಯದೇವ ಆಸ್ಪತ್ರೆ ಅಧ್ಯಯನ