ಕಣ್ಣೀರ ಕಡಲಲ್ಲಿ ಜಯಲಲಿತಾ ಅಂತಿಮ ಯಾತ್ರೆ

ಚೆನ್ನೈ: ಚೆನ್ನೈಯ ರಾಜಾಜಿ ಹಾಲ್ ನಿಂದ ಮರೀನಾ ಬೀಚ್ನಲ್ಲಿರುವ ದಿವಂಗತ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ಸಮಾಧಿಯ ಕಡೆಗೆ ಮಂಗಳವಾರ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸಾಗಿತು. ಲಕ್ಷಾಂತರ ಸಂಖ್ಯೆಯಲ್ಲಿ ಜನರು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡರು.

ವಿಡಿಯೋ ಕೃಪೆ: ಎ.ಎನ್.ಐ.

ಏಜೆನ್ಸೀಸ್.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *