22.5 C
Bengaluru
Sunday, January 19, 2020

ಮಳೆ ನೀರಿನಲ್ಲಿ ಕೊಚ್ಚಿಹೋದ ಯುವಕ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಜಯಪುರ: ಗುಡ್ಡೆತೋಟ ಗ್ರಾಪಂ ವ್ಯಾಪ್ತಿಯ ಭೈರೇದೇವರು – ಕೊಗ್ರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹುಲ್ಲಿನಗದ್ದೆ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದಾನೆ. ಮೇಗೂರು ಸಮೀಪ ಕಾರೆಮನೆ ನಿವಾಸಿ ಅಶೋಕ್(21) ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿರುವ ಯುವಕ.

ಕಳೆದೊಂದು ವಾರದಿಂದ ಮೇಗುಂದಾ ಹೋಬಳಿಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹುಲ್ಲಿನಗದ್ದೆ ಸೇತುವೆ ಪೈಪ್​ಗಳಲ್ಲಿ ಕಸ ಕಡ್ಡಿ ತುಂಬಿಕೊಂಡು ನೀರು ಸೇತುವೆ ಮೇಲೆ ಉಕ್ಕಿ ಹರಿಯುತ್ತಿತ್ತು. ಅಶೋಕ್ ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಬೈಕ್ ಚಲಾಯಿಸಿಕೊಂಡು ಸೇತುವೆ ದಾಟಲು ಯತ್ನಿಸಿದ್ದು, ನೀರಿನ ರಭಸ ಹೆಚ್ಚಾಗಿದ್ದರಿಂದ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಬೈಕ್ ಹುಲ್ಲಿನಗದ್ದೆ ಸೇತುವೆ ಪಕ್ಕದಲ್ಲೇ ಪತ್ತೆಯಾಗಿದ್ದು, ಅಶೋಕ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿದೆ. ಶವ ಶೋಧ ಕಾರ್ಯಾಚರಣೆ ನಡೆದಿದ್ದು ಇದುವರೆಗೆ ಪತ್ತೆಯಾಗಿಲ್ಲ. ಸ್ಥಳಕ್ಕೆ ಕೊಪ್ಪ ತಹಸೀಲ್ದಾರ್ ತನುಜಾ, ಡಿವೈಎಸ್​ಪಿ ರವೀಂದ್ರನಾಥ್ ಜಾಗಿರ್​ದಾರ್, ಎಎಸ್​ಐ ಸೂರಪ್ಪ, ಅಗ್ನಿಶಾಮಕದಳದ ಸಿಬ್ಬಂದಿ, ತಾಪಂ ಸದಸ್ಯೆ ಭವಾನಿ ಹೆಬ್ಬಾರ್, ಕಂದಾಯ ರಾಜಸ್ವ ನಿರೀಕ್ಷಕ ನಾಗರಾಜ್, ಗ್ರಾಮ ಲೆಕ್ಕಿಗರಾದ ಸá-ಧೀರ್, ಗ್ರಾಪಂ ಅಧ್ಯಕ್ಷೆ ಸರಸ್ವತಿ ಮತ್ತಿತರರು ಭೇಟಿ ನೀಡಿದ್ದರು.

ಅವೈಜ್ಞಾನಿಕ ಸೇತುವೆ ನಿರ್ವಣ: ಸುಮಾರು 25 ವರ್ಷಗಳ ಹಿಂದೆ ಭೈರೇದೇವರು – ಕೊಗ್ರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹುಲ್ಲಿನಗದ್ದೆ ಸೇತುವೆಗೆ ಕೈಪಿಡಿಗಳಿಲ್ಲದೆ ಅಳವಡಿಸದೆ ಅವೈಜ್ಞಾನಿಕವಾಗಿ ಸೇತುವೆ ನಿರ್ವಿುಸಿದ್ದರಿಂದ ಇಂದು ಅಮಾಯಕರೊಬ್ಬರು ಬಲಿಯಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಲ್ಲಿನಗದ್ದೆ ಸೇತುವೆ ನಿರ್ವಣದ ವೇಳೆ ಅವೈಜ್ಞಾನಿಕ ಕಾಮಗಾರಿ ನಿರ್ವಹಿಸುತ್ತಿರುವುದಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದರು. ನಾಗರಿಕರ ವಿರೋಧವಿದ್ದರೂ ಕೈಪಿಡಿ ಇಲ್ಲದೆ ಈ ಸೇತುವೆ ನಿರ್ವಿುಸಿದ್ದರಿಂದ ಅನಾಹುತ ಸಂಭವಿಸಿದೆ.

| ಹಾಲಪ, ಗ್ರಾಪಂ ಸದಸ್ಯ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...