64ನೇ ವಯಸ್ಸಿನಲ್ಲಿ ಮೂರನೇ ಮದುವೆ! ಹಿರಿಯ ನಟಿ ಜಯಸುಧಾ ಕೊಟ್ಟ ಸ್ಪಷ್ಟನೆ ಹೀಗಿದೆ…

ಹೈದರಾಬಾದ್​: ಟಾಲಿವುಡ್​ನ ಖ್ಯಾತ​ ಹಿರಿಯ ನಟಿ ಜಯಸುಧಾ ಅವರು ಕನ್ನಡಿಗರಿಗೂ ಪರಿಚಿತ. ಸಾಹಸಸಿಂಹ ವಿಷ್ಣುವರ್ಧನ್​ ಅಭಿನಯದ ನೀ ತಂದ ಕಾಣಿಕೆ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಆ ಚಿತ್ರದ “ಕಣ್ಣಲ್ಲಿ ಪ್ರೀತಿ ಮನದಲ್ಲಿ ಪ್ರೀತಿ” ಇಂದಿಗೂ ಅನೇಕ ಬಾಯಲ್ಲಿ ಗುನುಗುತ್ತಿರುತ್ತದೆ. ಇನ್ನು ನಟ ಶಿವರಾಜ್​ ಕುಮಾರ್​ ಅಭಿನಯದ ವಜ್ರಕಾಯ ಸಿನಿಮಾದಲ್ಲಿ ತಾಯಿ ಪಾತ್ರದಲ್ಲಿ ನಟಿಸಿದ್ದಾರೆ. ತಾಯಿಯ ಮಡಿಲು ಸಿನಿಮಾದಲ್ಲೂ ಅಭಿನಯಿಸಿದ್ದಾರೆ. ನಟಿಸಿದ್ದು ಕೆಲವೇ ಸಿನಿಮಾಗಳಾದರೂ ಕನ್ನಡಿಗರಿಗೆ ಇವರ ಪರಿಚಯ ಇದೆ. ಸರಿ ಇವಾಗ ಅವರ ಪರಿಚಯದ ಅಗತ್ಯವೇನು? ಎಂಬ … Continue reading 64ನೇ ವಯಸ್ಸಿನಲ್ಲಿ ಮೂರನೇ ಮದುವೆ! ಹಿರಿಯ ನಟಿ ಜಯಸುಧಾ ಕೊಟ್ಟ ಸ್ಪಷ್ಟನೆ ಹೀಗಿದೆ…