ಮಸೀದಿ ಬಳಿ ಜೆಡಿಎಸ್ ಅಭ್ಯರ್ಥಿ ಮೇಲೆ ಹಲ್ಲೆ ಆರೋಪ; ದೂರು ದಾಖಲು

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಇಂದು ಮದ್ಯಾಹ್ನ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.   ಚಾಮರಾಜಪೇಟೆಯ ಜೆಡಿಎಸ್ ಅಭ್ಯರ್ಥಿ ಸಿ.ಗೋವಿಂದರಾಜು ಎನ್ನುವವರು ಇಂದು ಶುಕ್ರವಾರ ಆಗಿರುವ ಹಿನ್ನಲೆಯಲ್ಲಿ ಮಸೀದಿ ಬಳಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಜತೆ ಸೇರಿಕೊಂಡು ಪಾಂಪ್ಲೆಂಟ್ಸ್ ಹಂಚುತ್ತಿದ್ದರು. ಈ ಸಂದರ್ಭ ಜೆಡಿಎಸ್ ಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದರು. ಆಗ ಇಲ್ಲಿಗೆ ಯಾಕೆ ಬಂದಿದ್ದೀರಾ ನೀವು ಅಂತ ಪ್ರಶ್ನೆ ಕೇಳಿದ್ದಾರೆ ಎನ್ನಲಾಗಿದ್ದು ಕಾಂಗ್ರೆಸ್ ನವರು ಮಸೀದಿ ಕಟ್ಟಿದ್ದು ನೀವು ಯಾಕೆ ಬಂದಿದ್ದೀರಾ ಅಂತ ಪ್ರಶ್ನೆ … Continue reading ಮಸೀದಿ ಬಳಿ ಜೆಡಿಎಸ್ ಅಭ್ಯರ್ಥಿ ಮೇಲೆ ಹಲ್ಲೆ ಆರೋಪ; ದೂರು ದಾಖಲು