25.7 C
Bangalore
Sunday, December 15, 2019

ಶುಭ ಘಳಿಗೆ ವಂಚಿತ ಜೆಡಿಎಸ್ ಅಭ್ಯರ್ಥಿ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಕೆ.ಆರ್.ಪೇಟೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲಹೆ ಮೇರೆಗೆ ಮಧ್ಯಾಹ್ನ 2 ಗಂಟೆ 3 ನಿಮಿಷಕ್ಕೆ ನಾಮಪತ್ರ ಸಲ್ಲಿಸಲು ಕಾದಿದ್ದ ಜೆಡಿಎಸ್ ಅಭ್ಯರ್ಥಿ ಬಿ.ಎಲ್. ದೇವರಾಜುಗೆ ಆ ಸಮಯ ದಕ್ಕಲಿಲ್ಲ. ರೇವಣ್ಣ, ನಿಖಿಲ್ ಕುಮಾರಸ್ವಾಮಿ ಇತರರ ಜತೆಗೆ ದೇವರಾಜು ಮಧ್ಯಾಹ್ನ 1.30ಕ್ಕೆ ತಾಲೂಕು ಕಚೇರಿಗೆ ಆಗಮಿಸಿದರು. 2.03 ಗಂಟೆ ಶುಭ ಘಳಿಗೆ ಆಗಿದ್ದು ಆಗಲೇ ಸಲ್ಲಿಸೋಣ ಎಂದ ರೇವಣ್ಣ, ಮೊದಲೇ ಸಿದ್ಧಪಡಿಸಿದ್ದ ನಾಮಪತ್ರ ಬೇಡವೆಂದು ಹೊಸದಾಗಿ ಭರ್ತಿ ಮಾಡಲು ಕುಳಿತರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಮುಖಂಡರ ಜತೆ ತೆರಳಿ ನಾಮಪತ್ರ ಸಲ್ಲಿಸಿದರು. ಪರಿಣಾಮ, ಜೆಡಿಎಸ್ ಅಭ್ಯರ್ಥಿಗೆ ಅವಕಾಶ ಸಿಗಲಿಲ್ಲ. ಕಡೆಗೆ 2.20ಕ್ಕೆ ಸಲ್ಲಿಸಿದರು.

ನಿಖಿಲ್ ಅಸಮಾಧಾನ: ದೊಡ್ಡಪ್ಪನಿಂದ ಅಂತರ ಕಾಯ್ದುಕೊಂಡ ನಿಖಿಲ್, ರೇವಣ್ಣರಿಂದ 2 ಕುರ್ಚಿಗಳ ಅಂತರದಲ್ಲಿ ಕುಳಿತರು. ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗಲೂ ದೂರವಿದ್ದ ನಿಖಿಲ್ ಕೈ ಹಿಡಿದು ರೇವಣ್ಣ ಬಲವಂತವಾಗಿ ಪಕ್ಕಕ್ಕೆಳೆದುಕೊಂಡರು. ಒಲ್ಲದ ಮನಸ್ಸಿನಿಂದಲೇ ನಿಖಿಲ್ ಪಕ್ಕಕ್ಕೆ ಹೋಗಿ ನಿಂತರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...