ಜೆಡಿಎಸ್‌ ಅಭ್ಯರ್ಥಿಗಳ 4ನೇ ಹಾಗೂ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್​ ಅಂತಿಮ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಜೆಡಿಎಸ್‌ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ, ತನ್ನ ತಾರಾ ಪ್ರಚಾರಕರನ್ನು ಬಹಿರಂಗಪಡಿಸಿದೆ. 13 ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್​ ಬಿಡುಗಡೆ ಮಾಡಿದೆ. ಶಿಗ್ಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಶಿಧರ್​ ಚನ್ನಬಸಪ್ಪ ಯಲಿಗಾರ್​ ಅವರು ಕಣಕ್ಕಿಳಿದಿದ್ದಾರೆ. ಇದನ್ನೂ ಓದಿ: ಸುಮಲತಾ ಬಳಿಕ ಮಂಡ್ಯದಲ್ಲಿ ಜೆಡಿಎಸ್‌ಗೆ ಮತ್ತೊಂದು ಸ್ವಾಭಿಮಾನದ ಅಸ್ತ್ರ! ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ 1. ಗೋಕಾಕ್ : ಚನ್ನಬಸಪ್ಪ ಬಾಳಪ್ಪ … Continue reading ಜೆಡಿಎಸ್‌ ಅಭ್ಯರ್ಥಿಗಳ 4ನೇ ಹಾಗೂ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ