ಮೋದಿ ಬಳಿಕ ಗೌಡ ವಿವಾದ: ‘ಗೌಡ’ರನ್ನು ಅವಮಾನಿಸಿದ್ದಾರೆ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಪೊಲೀಸರಿಗೆ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಮೋದಿ’ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾದರಿಯಲ್ಲೇ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ‘ಗೌಡ’ರ ವಿರುದ್ಧ ಮಾತನಾಡಿದ್ದು, ವಿವಾದಾತ್ಮಕವಾಗಿ ಪರಿಣಮಿಸಿದೆ. ಮಾತ್ರವಲ್ಲ, ಪ್ರಶಾಂತ್ ಸಂಬರಗಿ ವಿರುದ್ಧ ದೂರು ಕೂಡ ನೀಡಲಾಗಿದೆ. ನೀರವ್ ಮೋದಿ, ಲಲಿತ್ ಮೋದಿ ಅವರ ವಿರುದ್ಧ ಮಾತನಾಡುತ್ತ, ಅವರನ್ನು ಪ್ರಧಾನಿ ಮೋದಿ ಅವರಿಗೆ ಹೋಲಿಸಿ, ಮೋದಿ ಎನ್ನುವ ಹೆಸರಿರುವವ ಎಲ್ಲರೂ ಹೀಗೆ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ರಾಹುಲ್ ಗಾಂಧಿ ವಿರುದ್ಧ, ಸೂರತ್​ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್ … Continue reading ಮೋದಿ ಬಳಿಕ ಗೌಡ ವಿವಾದ: ‘ಗೌಡ’ರನ್ನು ಅವಮಾನಿಸಿದ್ದಾರೆ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಪೊಲೀಸರಿಗೆ ದೂರು