ಎನ್​ಡಿಎ ಮೈತ್ರಿಕೂಟ ಸೇರಿಕೊಂಡ ಜೆಡಿಎಸ್​; ಬಿಜೆಪಿ ಜತೆ ಕೈಜೋಡಿಸಿದ ಎಚ್​.ಡಿ.ಕುಮಾರಸ್ವಾಮಿ

ನವದೆಹಲಿ: ಬಿಜೆಪಿ ಜತೆ ಜೆಡಿಎಸ್​ ಸೇರಿಕೊಳ್ಳಲಿದೆ ಎಂದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗೆ ಇಂದು ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ಇಂದು ದೆಹಲಿಯಲ್ಲಿ ಬಿಜೆಪಿಯ ವರಿಷ್ಠರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ, ತಮ್ಮ ನಿಲುವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಉಭಯಪಕ್ಷಗಳ ಮೈತ್ರಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಎಚ್​ಡಿಕೆ ಪುತ್ರ ನಿಖಿಲ್ … Continue reading ಎನ್​ಡಿಎ ಮೈತ್ರಿಕೂಟ ಸೇರಿಕೊಂಡ ಜೆಡಿಎಸ್​; ಬಿಜೆಪಿ ಜತೆ ಕೈಜೋಡಿಸಿದ ಎಚ್​.ಡಿ.ಕುಮಾರಸ್ವಾಮಿ