ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಎಚ್​.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್​ಲೈನ್​ ವೇದಿಕೆಯಲ್ಲಿ ಮಹತ್ವದ ಸಲಹೆಗಳನ್ನು ನೀಡಿದರು. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜೆಪಿ ನಗರದ ತಮ್ಮ ನಿವಾಸದಿಂದಲೇ ಸಭೆ ನಡೆಸಿದ ಅವರು, ಕೆಲ ಅಭ್ಯರ್ಥಿಗಳಿಗೆ ಚಾಟಿ ಬೀಸಿದರು. ಅಲ್ಲದೆ, ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಹಾಗೂ ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಕ್ಕೆ ಆದ್ಯತೆ: ಶಾಸಕ … Continue reading ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಎಚ್​.ಡಿ.ಕುಮಾರಸ್ವಾಮಿ