ಬೆಂಗಳೂರಿಗೆ 8 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್​

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್​ ಪಕ್ಷವೂ ಬೆಂಗಳೂರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಣಾಳಿಕೆಯನ್ನು ಇಂದು (ಮೇ.6) ಬಿಡುಗಡೆ ಮಾಡಿದೆ. ಬೆಂಗಳೂರು ಮಹಾನಗರ ಸಮಗ್ರ ಅಭಿವೃದ್ಧಿಗೆ ಜನತಾ ಪ್ರಣಾಳಿಕೆ ಹೆಸರಿನಲ್ಲಿ ಒಟ್ಟು 8 ಅಂಶಗಳನ್ನು ಒಳಗೊಂಡಿರುವ ಪ್ರಣಾಳಿಕೆಯನ್ನು ಜೆಡಿಎಸ್​ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿರುವ 8 ಅಂಶಗಳು 1. ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆ 2. ಮಹಾನಗರ ಪಾಲಿಕೆ ಆಡಳಿತ ಸುಧಾರಣೆ 3. ಶಿಕ್ಷಣವೇ ಆಧುನಿಕ ಶಕ್ತಿ 4. ಆರೋಗ್ಯವೇ ಸಂಪತ್ತು 5. ಬೆಂಗಳೂರು ನಗರಕ್ಕೆ ಉತ್ತಮ … Continue reading ಬೆಂಗಳೂರಿಗೆ 8 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್​