ನಾಳೆ ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಆಗುತ್ತಾ?

ಬೆಂಗಳೂರು: ನಿನ್ನೆ ರಾತ್ರಿ (ಏ.12) ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಮತ್ತೊಮ್ಮೆ ಸಂಚಲನವನ್ನು ಸೃಷ್ಟಿಸಿತ್ತು. ಇದೀಗ ಜೆಡಿಎಸ್‌​ ಕೂಡ ಸುಮಾರು ನಾಳೆ 40 ಮಂದಿಯ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಲು ತೀರ್ಮಾನ ಮಾಡಿದೆ ಎಂದು ಹೇಳಲಾಗಿದೆ. ಹಾಸನದಲ್ಲಿ ಜೆಡಿಎಸ್‌ ಅಭ್ಯರ್ಥಿ ಯಾರು? ಹಿಂದೆ ಜೆಡಿಎಸ್​ ಹಾಸನ ಕ್ಷೇತ್ರದ ಗೊಂದಲ ಹಾಗೂ ಬಿಜೆಪಿ ಪಟ್ಟಿ ಬಿಡುಗಡೆಗಾಗಿ ಕಾಯುತ್ತಿತ್ತು. ಪಕ್ಷದ ಕಚೇರಿಯಲ್ಲಿ ಪಟ್ಟಿ ಬಿಡುಗಡೆ ಮಾಡಲಿರುವ ಕುಮಾರ ಸ್ವಾಮಿ. ಇದೀಗ ಬಿಜೆಪಿ ಕೂಡ ಎರಡನೇ ಪಟ್ಟಿ ಬಿಡುಗಡೆ … Continue reading ನಾಳೆ ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಆಗುತ್ತಾ?