ಜೆಇಇ ಮೇಯ್ನ್ ಫಲಿತಾಂಶ ಬಿಡುಗಡೆ: ಕರ್ನಾಟಕದ ವಿದ್ಯಾರ್ಥಿ ಸೇರಿದಂತೆ 18 ಮಂದಿಗೆ ಪ್ರಥಮ ರಾಂಕ್​

ನವದೆಹಲಿ: ಈ ವರ್ಷ ಪ್ರತಿಷ್ಠಿತ ಇಂಜಿನಿಯರಿಂಗ್ ಶಿಕ್ಷಣ ಕೇಂದ್ರಗಳ ಪ್ರವೇಶಾತಿಗಾಗಿ ನಡೆಸುವ ಜೆಇಇ ಮೇಯ್ನ್​ಪರೀಕ್ಷೆಯಲ್ಲಿ ಒಟ್ಟು 44 ಅಭ್ಯರ್ಥಿಗಳು 100 ಪರ್ಸೆಂಟೈಲ್ ಮಾರ್ಕ್ಸ್ ಗಳಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೂ ಸೇರಿದಂತೆ ಒಟ್ಟು 18 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರಾಂಕ್ ಹಂಚಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ. ಆಲ್​ ಇಂಡಿಯಾ ರಾಂಕ್​​(ಎಐಆರ್​) 1 ಪಡೆದಿರುವ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ – ಗೌರಬ್ ದಾಸ್ (ಕರ್ನಾಟಕ), ವೈಭವ್ ವಿಶಾಲ್ (ಬಿಹಾರ), ದುಗ್ಗಿನೇನಿ ವೆಂಕಟ ಪನೀಶ್ … Continue reading ಜೆಇಇ ಮೇಯ್ನ್ ಫಲಿತಾಂಶ ಬಿಡುಗಡೆ: ಕರ್ನಾಟಕದ ವಿದ್ಯಾರ್ಥಿ ಸೇರಿದಂತೆ 18 ಮಂದಿಗೆ ಪ್ರಥಮ ರಾಂಕ್​