More

    ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಶೀಘ್ರ ಬಿಡುಗಡೆ

    ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೆಇಇ ಮುಖ್ಯ ಪರೀಕ್ಷೆಗಳ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
    ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದ ನಂತರ, ಜೆಇಇ ಮುಖ್ಯ ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಮುಖ್ಯ ಪ್ರವೇಶ ಪತ್ರವನ್ನು jeemain.nta.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

    ಇದನ್ನೂ ಓದಿ : ಬಿಇ ಪದವೀಧರರಿಗೆ ಬಿಇಎಲ್​ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಆಗುವ ಅವಕಾಶ

    ಜೆಇಇ ಮುಖ್ಯ ಪ್ರವೇಶ ಪರೀಕ್ಷೆ ಸೆಪ್ಟೆಂಬರ್ 1 ರಿಂದ 6 ರವರೆಗೆ ಬೆಳಿಗಿನ ಅವಧಿಯಲ್ಲಿ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಸಂಜೆ ಅವಧಿಗೆ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ನಡೆಯಲಿದೆ.
    “ಪರೀಕ್ಷೆಯ ನೋಂದಣಿ ಸಂಖ್ಯೆ ಮತ್ತು ಪರೀಕ್ಷೆಯ ಕೇಂದ್ರವನ್ನು ಸೂಚಿಸುವ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ದಿನಾಂಕನ್ನು ಪರೀಕ್ಷೆ ನಡೆಯವ 15 ದಿನಗಳ ಮೊದಲು ‘ಎನ್‌ಟಿಎ’ ಮತ್ತು ‘ಜೆಇಇ ಮೇನ್‌ ‘ ಗಳ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತದೆ” ಎಂದು ಪ್ರಕಟಣೆ ತಿಳಿಸಿದೆ.

    ಪತ್ನಿ ಫೋಟೋಗೆ ನಿಂದನಾತ್ಮಕ ಕಾಮೆಂಟ್​ ಮಾಡಿ ದಂಡ ತೆತ್ತ ಪತಿರಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts