More

    ಜೆಇಇ ಮುಖ್ಯ ಪರೀಕ್ಷಾ ಫಲಿತಾಂಶ ಸೆಪ್ಟೆಂಬರ್ 11 ಕ್ಕೆ?

    ನವದೆಹಲಿ: ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 11 ರಂದು ಪ್ರಕಟಗೊಳ್ಳುವ ನಿರೀಕ್ಷೆ ಇದೆ.
    ಅಭ್ಯರ್ಥಿಗಳು ntaresults.nic.in ವೆಬ್​ಸೈಟ್ ನಲ್ಲಿ ಅಗತ್ಯ ವಿವರಗಳನ್ನು ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.

    ಇದನ್ನೂ ಓದಿ:  ಸರ್ಕಾರಿ ಹುದ್ದೆಗಳ ನೇಮಕಾತಿಗೆ ಯಾವುದೇ ನಿರ್ಬಂಧವಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ

    ಸೆಪ್ಟೆಂಬರ್ 01 ರಿಂದ ಪರೀಕ್ಷೆ ಪ್ರಾರಂಭಗೊಂಡಿದ್ದು, ನಾಳೆ ಸೆಪ್ಟೆಂಬರ್ 6 ರಂದು ಕೊನೆಗೊಳ್ಳಲಿದೆ. ಜೆಇಇ ಮುಖ್ಯ ಪರೀಕ್ಷೆಗೆ ಈ ವರ್ಷ 8,58,273 ಅಭ್ಯರ್ಥಿಗಳು ನೋಂದಾಯಿಸಿದ್ದರು.

    ‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts