ಅಪಘಾತ, ಸವಾರಗೆ ಗಂಭೀರ ಗಾಯ

accident-15
Published on

ಸುಳ್ಯ: ನಗರದ ಗುರುಂಪು ಎಂಬಲ್ಲಿ ಶನಿವಾರ ಜೀಪು-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಲೆಟ್ಟಿಯ ಶಶಿಧರನ್ ಎಂದು ಗುರುತಿಸಲಾಗಿದೆ. ತಲೆಗೆ ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net