ಜುಲಾನಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಿನೇಶ್​; ಬಳಿಕ ಹೇಳಿದ್ದಿಷ್ಟು

ಜಿಂದ್​: ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಾಜಿ ಕುಸ್ತಿಪಟು ವಿನೇಶ್​ ಪೋಗಟ್ ಬುಧವಾರ (ಸೆಪ್ಟೆಂಬರ್​ 11)​ ನಾಮಪತ್ರ ಸಲ್ಲಿಸಿದ್ದು, ನಮ್ಮ ಗೆಲುವು ಪಕ್ಕಾ ಎಂದು ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ವಿನೇಶ್​, ರಾಜಕೀಯಕ್ಕೆ ಬರುತ್ತಿರುವುದು ನನ್ನ ಸೌಭಾಗ್ಯ. ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಜುಲಾನಾ ಜನತೆ ನನಗೆ ತೋರಿಸುತ್ತಿರುವ ಪ್ರೀತಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೇಣುಕಸ್ವಾಮಿ ಹತ್ಯೆ ಕೇಸ್; ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯ, ಕೋರ್ಟ್​ಗೆ ಹಾಜರಾಗಲಿದ್ದಾರೆ ನಟ ದರ್ಶನ್​ … Continue reading ಜುಲಾನಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಿನೇಶ್​; ಬಳಿಕ ಹೇಳಿದ್ದಿಷ್ಟು