ಜೀವಸಾರ್ಥಕತೆ ಪೋರ್ಟಲ್​ನಲ್ಲಿ ನೇತ್ರದಾನ ಮಾಡಿ – ಅವಕಾಶ ಕಲ್ಪಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ನೇತ್ರಗಳ ದಾನಕ್ಕೆ ಇದೀಗ ‘ಜೀವಸಾರ್ಥಕತೆ ಪೋರ್ಟಲ್’ನಲ್ಲಿ ಅವಕಾಶ ಕಲ್ಪಿಸಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಆರೋಗ್ಯ ಇಲಾಖೆಯ ಭಾಗವಾಗಿರುವ ಜೀವಸಾರ್ಥಕತೆ, ಮಾನವ ಅಂಗಾಂಗ ಕಸಿ ಕಾಯ್ದೆ ಅನುಷ್ಠಾನದ ಮೇಲ್ವಿಚಾರಣೆಯನ್ನು ಮಾಡುತ್ತಿದೆ. ಈವರೆಗೂ ಪಿತ್ತಜನಕಾಂಗ, ಹೃದಯ, ಮೂತ್ರಪಿಂಡ, ಶ್ವಾಸಕೋಶದಂತಹ ಅಂಗಾಂಗಗಳ ನೋಂದಣಿಗೆ ಅವಕಾಶ ನೀಡಲಾಗಿತ್ತು. ಈಗ ನೇತ್ರಗಳ ದಾನಕ್ಕೂ ಇದರಲ್ಲಿ ಅವಕಾಶ ನೀಡಲಾಗಿದೆ. ವ್ಯಕ್ತಿ ಮರಣಾ ನಂತರ ನೇತ್ರವನ್ನು ಸುಡುವುದು, ಮಣ್ಣು ಮಾಡುವುದು ಮಾಡಬಾರದು. ದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಬೇಕು. ಒಬ್ಬ ದಾನಿಯಿಂದ ಇಬ್ಬರಿಗೆ ದೃಷ್ಟಿ … Continue reading ಜೀವಸಾರ್ಥಕತೆ ಪೋರ್ಟಲ್​ನಲ್ಲಿ ನೇತ್ರದಾನ ಮಾಡಿ – ಅವಕಾಶ ಕಲ್ಪಿಸಿದ ಆರೋಗ್ಯ ಇಲಾಖೆ