ಭೋಗಾಪುರದಲ್ಲಿ ಜೆಟ್ ವಿಮಾನ ಪತನ; ಪ್ಯಾರಾಚೂಟ್ ಬಳಸಿ ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರು

ಚಾಮರಾಜನಗರ: ತಾಲೂಕಿನ ಭೋಗಾಪುರ -ಮೂಕಳ್ಳಿ ಗ್ರಾಮದ ಬಳಿ ಜೆಟ್ ವಿಮಾನ ಪತನವಾಗಿದೆ. ಪ್ಯಾರಾಚೂಟ್ ಬಳಸಿ ಇಬ್ಬರು ಪೈಲಟ್​ಗಳು ವಿಮಾನದಿಂದ ಹೊರ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಗ್ರಾಮದ ಮುಖ್ಯರಸ್ತೆಯ ಸಮೀಪದ ಖಾಲಿ ಜಮೀನಿನಲ್ಲಿ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಲಘು ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ವಿಮಾನ ಸುಟ್ಟು ಕರಕಲಾಗಿದೆ. ವಿಮಾನದಲ್ಲಿ ಇದ್ದ ಇಬ್ಬರು ಪೈಲಟ್​​ಗಳು ಪ್ಯಾರಾಚೂಟ್ ಮೂಲಕ ಪಾರಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಲಘು ವಿಮಾನ ಅಪಘಾತವನ್ನು ಹಲವರು ಪ್ರತ್ಯಕ್ಷವಾಗಿ ನೋಡಿದ್ದು, ಕ್ಷಣಮಾತ್ರದಲ್ಲಿ … Continue reading ಭೋಗಾಪುರದಲ್ಲಿ ಜೆಟ್ ವಿಮಾನ ಪತನ; ಪ್ಯಾರಾಚೂಟ್ ಬಳಸಿ ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರು