ರಾಮಮಂದಿರಕ್ಕೆ ಹನುಮಾನ್ ಧ್ವಜ ಸಿದ್ಧಪಡಿಸಿದ್ದು ಮುಸ್ಲಿಂ ಟೈಲರ್

ನವದೆಹಲಿ: ಎಲ್ಲರ ಚಿತ್ತ ಅಯೋಧ್ಯೆ ರಾಮ ಮಂದಿರದ ಮೇಲಿದೆ. ಅಯೋಧ್ಯೆ ಶ್ರೀ ರಾಮಮಂದಿರ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಯೋಧ್ಯೆ ರಾಮ ಮಂದಿರ  ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಈಗಾಗಲೇ ಸಜ್ಜಾಗುತ್ತಿದೆ. ಕೆಲವು ದಿನಗಳ ಹಿಂದೆ ಮುಂಬೈನ ಮುಸ್ಲಿಂ ಯುವತಿಯೊಬ್ಬಳು ಶ್ರೀರಾಮನನ್ನು ನೋಡಲು ಪಾದಯಾತ್ರೆ ಮಾಡಿಕೊಂಡು ಹೊರಟಿದ್ದು ಸುದ್ದಿಯಾಗಿತ್ತು. ಈಗ ಮುಸ್ಲಿಂ ವ್ಯಕ್ತಿಯೊಬ್ಬ ರಾಮಮಂದಿರ ಮೇಲೆ ಇಡುವ  ಧ್ವಾಜಗಳನ್ನು ಸಿದ್ಧ ಪಡಿಸಿರುವುದು ಎಲ್ಲಡೆ ಮೆಚ್ಚುಗೆಗೆ ಪಾತ್ರವಾಗಿದೆ. ಹಾಗಿದ್ದರೆ ಬನ್ನಿ … Continue reading ರಾಮಮಂದಿರಕ್ಕೆ ಹನುಮಾನ್ ಧ್ವಜ ಸಿದ್ಧಪಡಿಸಿದ್ದು ಮುಸ್ಲಿಂ ಟೈಲರ್