‘ಟಾಪ್​ ಬಿಚ್ಚಿ, ಬರಿ ಬ್ರಾನಲ್ಲಿ ಡೈಲಾಗ್​ ಹೇಳು ಅಂದಿದ್ರು!’ ಜಿಯಾ ಖಾನ್​ ಬದುಕಿನ ಕಹಿ ಘಟನೆ ಬಿಚ್ಚಿಟ್ಟ ಸಹೋದರಿ

ಮುಂಬೈ: ಬಾಲಿವುಡ್​ ನಟಿ ಜಿಯಾ ಖಾನ್​ ಆತ್ಮಹತ್ಯೆ ಮಾಡಿಕೊಂಡು ಏಳು ವರ್ಷಗಳು ಕಳೆದಿದೆ. ಆಕೆಯ ಬಾಲಿವುಡ್​ ಜೀವನದ ಬಗ್ಗೆ ಇದೀಗ ಬ್ರಿಟನ್​ನಲ್ಲಿ ಒಂದು ಪುಸ್ತಕ ಬಿಡುಗಡೆ ಮಾಡಲಾಗಿದೆ. ಡೆತ್​ ಇನ್​ ಬಾಲಿವುಡ್​ ಹೆಸರಿನ ಪುಸ್ತಕ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಜಿಯಾ ಖಾನ್​ ಮೇಲೆ ಆದ ಲೈಂಗಿಕ ಕಿರುಕುಳದ ಕಥೆಯನ್ನು ಆಕೆಯ ಸಹೋದರಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಇದೇನಾದರೂ ಜಾರಿ ಆಯ್ತು ಅಂದ್ರೆ ನೀವು ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡೋಕೂ ಯೋಚ್ನೆ ಮಾಡ್ತೀರಿ! ಜಿಯಾ ಖಾನ್​ಗೆ ನಿರ್ದೇಶಕ ಸಾಜಿದ್​ … Continue reading ‘ಟಾಪ್​ ಬಿಚ್ಚಿ, ಬರಿ ಬ್ರಾನಲ್ಲಿ ಡೈಲಾಗ್​ ಹೇಳು ಅಂದಿದ್ರು!’ ಜಿಯಾ ಖಾನ್​ ಬದುಕಿನ ಕಹಿ ಘಟನೆ ಬಿಚ್ಚಿಟ್ಟ ಸಹೋದರಿ