ಬನಶಂಕರಿ ಜಾತ್ರೆಯಲ್ಲಿ ಪಾಲ್ಗೊಂಡ ಮೃಣಾಲ್‌ ಹೆಬ್ಬಾಳಕರ್, ರಾಹುಲ್ ಜಾರಕಿಹೊಳಿ

blank

ಬೆಳಗಾವಿ* : ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಮತ್ತು ‌ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಬುಧವಾರ
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಡಗಾವಿಯ ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ನಂತರ, ವಡಗಾವಿ‌, ಖಾಸಬಾಗ್ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ಢಗೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಕೇದಾರ್ ಜಿ, ಪವನ್ ರಾಥೋಡ್, ರಾಜೇಶ್ ಗಲಗಲಿ, ಬಸವರಾಜ ಕೆ, ಬಲರಾಮ ಸಂಗೊಳ್ಳಿ, ರಾಜು ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…