ಇಂದಿನಿಂದ ಕಾಶಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಶುರು

ನವದೆಹಲಿ: ಅಯೋಧ್ಯೆಯ ರಾಮಜನ್ಮ ಭೂಮಿಯ ವ್ಯಾಜ್ಯವನ್ನು ನ್ಯಾಯಾಲಯದಲ್ಲಿ ಬಗೆಹರಿಸಲಾಗಿದ್ದು ಪ್ರಕರಣ ಅಂತ್ಯಗೊಂಡು ಮಂದಿರದ ಬಹುತೇಕ ಭಾಗ ನಿರ್ಮಾಣವಾಗಿದೆ. ಇದೀಗ ಕಾಶಿಯ ವಿಶ್ವನಾಥ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎನ್ನಲಾಗಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆ ಇಂದು ಶುರುವಾಗಿದೆ. ಈ ಕುರಿತಾಗಿ ಭಾರತೀಯ ಪುರಾತತ್ವ ಇಲಾಖೆ ಅಧಿಕೃತ ಹೇಳಿಕೆ ನೀಡಿದೆ. ಇದನ್ನೂ ಓದಿ: ಮಂದಿರಗಳ ಮರುನಿರ್ಮಾಣ ಕಾರ್ಯ ನನ್ನ ಪಾಲಿಗೆ ಪ್ರಾಯಶ್ಚಿತ್ತ: ಕೆ.ಕೆ. ಮಹಮದ್, ASI ನಿರ್ದೇಶಕ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆ ಸೋಮವಾರ (ಜುಲೈ.24) ಬೆಳಿಗ್ಗೆ … Continue reading ಇಂದಿನಿಂದ ಕಾಶಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಶುರು