Job Opportunity: ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳು

ಬೆಂಗಳೂರು: ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (WII) ಡೆಹ್ರಾಡೂನ್, ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 11 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಪದವಿ, ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಹ ಅಭ್ಯರ್ಥಿಗಳು ಆಗಸ್ಟ್ 18 ರವರೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು ಖಾಲಿ ಹುದ್ದೆಗಳು: 11 ಹುದ್ದೆಯ ಹೆಸರು: ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳು ಹುದ್ದೆಯ ವಿವರ ಪ್ರಾಜೆಕ್ಟ್ ಸೈಂಟಿಸ್ಟ್-II (ಪರಿಸರಶಾಸ್ತ್ರ): … Continue reading Job Opportunity: ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳು