More

    ಬೆಂಗಳೂರು ಬಿಇಎಲ್ ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಆಗಿ

    ಬೆಂಗಳೂರು: ಕೇಂದ್ರ ರಕ್ಷಣಾ ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತಿರುವ ಭಾರತದ ಪ್ರಮುಖ ಕಂಪನಿಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್ ಬೆಂಗಳೂರು) ಟ್ರೇನಿ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ.
    ಟ್ರೇನೀ ಇಂಜಿನಿಯರ್1 ವಿಭಾಗದಲ್ಲಿ ಎಲೆಕ್ಟ್ರಾನಿಕ್ಸ್ -16 ಹಾಗೂ ಮೆಕಾನಿಕಲ್ – 4 ಹುದ್ದೆಗಳಿವೆ.
    ಪ್ರಾಜೆಕ್ಟ್ ಇಂಜಿನಿಯರ್ 1 ವಿಭಾಗದಲ್ಲಿ ಎಲೆಕ್ಟ್ರಾನಿಕ್ಸ್ -16 ಹಾಗೂ ಮೆಕಾನಿಕಲ್ – 14 ಹುದ್ದೆಗಳಿವೆ.

    ಇದನ್ನೂ ಓದಿ:  ನೀವು ಸ್ನಾತಕೋತ್ತರ ಪದವೀಧರರಾಗಿದ್ದಲ್ಲಿ ನಿಮ್ಹಾನ್ಸ್​ನಲ್ಲಿ ರಿಸರ್ಚ್ ಅಸಿಸ್ಟೆಂಟ್ ಆಗಿ

    ಸಂಬಂಧಿಸಿದ ವಿಭಾಗದಲ್ಲಿ ಬಿಇ/ ಬಿಟೆಕ್ ಪಾಸಾದವರು ಅರ್ಜಿ ಸಲ್ಲಿಸಬಹುದು.
    ವಿದ್ಯಾರ್ಹತೆ, ವಯೋಮಿತಿ, ಇತ್ಯಾದಿ ವಿವರಗಳಿಗೆ ವೆಬ್​ಸೈಟ್​ನಲ್ಲಿರುವ ಅಧಿಸೂಚನೆ ನೋಡಬಹುದು. ಆಗಸ್ಟ್ 2 ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ http://bel-india.in ವೆಬ್​ಸೈಟ್ ನೋಡಬಹುದು.

    ಭಾರತಕ್ಕೆ ಫ್ರಾನ್ಸ್​​​ ವಿಶೇಷ ಕೊಡುಗೆ – ವೆಂಟಿಲೇಟರ್, ಟೆಸ್ಟಿಂಗ್ ಕಿಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts