More

    ಗಣರಾಜ್ಯೋತ್ಸವ ಅತಿಥಿಯಾಗಿ ಜೋ ಬಿಡನ್​ಗೆ ಆಹ್ವಾನ: ಭಾಗವಹಿಸುವರೇ ದೊಡ್ಡಣ್ಣ?

    ನವದೆಹಲಿ: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ.

    ಇದನ್ನೂ ಓದಿ: ‘ನನ್ನ ಮೇಲೆ ದೈಹಿಕ ಹಲ್ಲೆಗೆ ಮುಖ್ಯಮಂತ್ರಿ ಪಿಣರಾಯಿ ಸಂಚು’: ಕೇರಳ ರಾಜ್ಯಪಾಲರ ಗಂಭೀರ ಆರೋಪ
    ಪ್ರಧಾನಿ ನರೇಂದ್ರ ಮೋದಿ ಅವರು 2024ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಬಿಡೆನ್ ಅವರನ್ನು ಸೆಪ್ಟೆಂಬರ್‌ನಲ್ಲಿ ಆಹ್ವಾನಿಸಿದ್ದಾರೆ ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ತಿಳಿಸಿದ್ದಾರೆ.

    ಆದರೆ, ಬಿಡೆನ್ ಅವರು ಭಾರತದ ಆಹ್ವಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರತ್ಯೇಕವಾಗಿ 2024 ರ ನಂತರ ಕ್ವಾಡ್ ಶೃಂಗಸಭೆಯನ್ನು ಭಾರತದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    “ಪ್ರಸ್ತುತ ಪರಿಗಣನೆಯಲ್ಲಿರುವ ದಿನಾಂಕಗಳು ಅಧ್ಯಕ್ಷ ಜೋ ಬಿಡನ್ ಅವರ ಭಾರತದ ಭೇಟಿಗೆ ಹೋಲಿಕೆಯಾಗುತ್ತಿಲ್ಲ. ಹೀಗಾಗಿ ನಾವು ಪರಿಷ್ಕೃತ ದಿನಾಂಕಗಳನ್ನು ಹುಡುಕುತ್ತಿದ್ದೇವೆ ಎಂದು ಅಧಿಕೃತ ಮೂಲಗಳು ತಿಲಳಿಸಿವೆ. ಹೀಗಾಗಿ ಅವರು ಗಣರಾಜ್ಯೋತ್ಸವಕ್ಕೆ ಆಗಮಿಸಲೂ ಬಹುದು ಎಂದು ಮೂಲಗಳು ತಿಳಿಸಿವೆ.

    ಪಾಕಿಸ್ತಾನ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ: 23 ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts