24.9 C
Bangalore
Wednesday, December 11, 2019

ಆಘಾತಕ್ಕೊಳಗಾದ ಇಂಗ್ಲೆಂಡ್​ಗೆ ಜೋ ರೂಟ್, ರೊರಿ ಬರ್ನ್ಸ್ ಆಸರೆ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹ್ಯಾಮಿಲ್ಟನ್: ನಾಯಕ ಜೋ ರೂಟ್ (114* ರನ್, 278 ಎಸೆತ, 14 ಬೌಂಡರಿ) ಹಾಗೂ ರೊರಿ ಬರ್ನ್ಸ್ (101ರನ್, 209 ಎಸೆತ, 15 ಬೌಂಡರಿ) ಸಾಹಸಿಕ ಶತಕದ ಫಲವಾಗಿ ಪ್ರವಾಸಿ ಇಂಗ್ಲೆಂಡ್ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಎದುರು ಇನಿಂಗ್ಸ್ ಮುನ್ನಡೆಗಾಗಿ ಹೋರಾಟ ನಡೆಸಿದೆ.

ಸೆಡಾನ್ ಪಾರ್ಕ್​ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 2 ವಿಕೆಟ್​ಗೆ 39 ರನ್​ಗಳಿಂದ ಮೂರನೇ ದಿನದಾಟ ಆರಂಭಿಸಿದ ಇಂಗ್ಲೆಂಡ್ ದಿನದಾಟದ ಅಂತ್ಯಕ್ಕೆ 5 ವಿಕೆಟ್​ಗೆ 269 ಪೇರಿಸಿದ್ದು, ಇನಿಂಗ್ಸ್ ಮುನ್ನಡೆ ಸಾಧಿಸಲು ಇನ್ನು 106 ರನ್ ಗಳಿಸಬೇಕಿದೆ. ನ್ಯೂಜಿಲೆಂಡ್ ಮೊದಲ ಇನಿಂಗ್ಸ್​ನಲ್ಲಿ 375 ರನ್ ಕಲೆಹಾಕಿತ್ತು.

ರೂಟ್-ಬರ್ನ್ಸ್ ಪ್ರತಿಹೋರಾಟ: ನ್ಯೂಜಿಲೆಂಡ್ ದಾಳಿಯಿಂದ ಆರಂಭಿಕ ಆಘಾತ ಅನುಭವಿಸಿದ್ದ ಇಂಗ್ಲೆಂಡ್ ತಂಡಕ್ಕೆ ರೂಟ್ ಹಾಗೂ ಬರ್ನ್ಸ್ ಜೋಡಿ ಚೇತರಿಕೆ ನೀಡಿತು. 23 ರನ್​ಗಳಿಂದ ಬರ್ನ್ಸ್ ಹಾಗೂ 6 ರನ್​ಗಳಿಂದ ದಿನದಾಟ ಆರಂಭಿಸಿದ ಜೋ ರೂಟ್ ನ್ಯೂಜಿಲೆಂಡ್ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಎರಡನೇ ದಿನದಾಟದಲ್ಲೇ ಎರಡು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದ್ದ ಇಂಗ್ಲೆಂಡ್​ಗೆ ಆಸರೆಯಾದ ಈ ಜೋಡಿ 3ನೇ ವಿಕೆಟ್​ಗೆ 177ರನ್ ಜತೆಯಾಟವಾಡಿತು. ಬರ್ನ್ಸ್ ರನೌಟ್ ಆಗುವ ಮೂಲಕ ಈ ಜೋಡಿಯ ಅಬ್ಬರಕ್ಕೆ ಬ್ರೇಕ್ ಬಿದ್ದಿತು. ಬೆನ್ ಸ್ಟೋಕ್ಸ್ (26) ಕೆಲಕಾಲ ಕ್ರೀಸ್​ನಲ್ಲಿ ನಿಂತರೆ, ಜಾಕ್ ಕ್ರವಾಲೇ (1) ನಿರಾಸೆ ಅನುಭವಿಸಿದರು. ಒಲಿವರ್ ಪೋಪ್ (4) ಹಾಗೂ ರೂಟ್ 4ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ನ್ಯೂಜಿಲೆಂಡ್: 375, ಇಂಗ್ಲೆಂಡ್ : 5 ವಿಕೆಟ್​ಗೆ 269 (ರೊರಿ ಬರ್ನ್ಸ್ 101, ಜೋ ರೂಟ್ 114*, ಬೆನ್ ಸ್ಟೋಕ್ಸ್ 26, ಟೀಮ್ ಸೌಥಿ 63ಕ್ಕೆ 2, ಹೆನ್ರಿ 56ಕ್ಕೆ 1, ವಾಗ್ನರ್ 76ಕ್ಕೆ1).

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...