ಭಾರತ-ಚೀನಾ ಯುದ್ಧ ಸಂಭವಿಸಿದರೆ ಭಾರತವನ್ನು ಟ್ರಂಪ್ ಬೆಂಬಲಿಸುವುದಿಲ್ಲ!

ನವದೆಹಲಿ: ಈಗ ಭಾರತ ಮತ್ತು ಅಮೆರಿಕದ ಮಧ್ಯೆ ಸಂಬಂಧ ಚೆನ್ನಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪರಸ್ಪರ ನಿರಂತರ ಸಂಪರ್ಕದಲ್ಲಿದ್ದಾರೆ. ಆಗಾಗ ದೂರವಾಣಿ ಮೂಲಕ ಮಾತನಾಡುತ್ತಾರೆ. ಆದರೆ ಒಂದು ವೇಳೆ ಚೀನಾ ವಿರುದ್ಧ ಭಾರತ ಯುದ್ಧ ಮಾಡುವುದು ಅನಿವಾರ್ಯವಾದರೆ ಟ್ರಂಪ್ ಭಾರತವನ್ನು ಬೆಂಬಲಿಸುತ್ತಾರಾ? ಈಗಿರುವ ಪರಿಸ್ಥಿತಿಯಲ್ಲಿ ಭಾರತವನ್ನು ಅಮೆರಿಕ ಬೆಂಬಲಿಸುತ್ತದೆ ಎಂದೇ ಬಹುತೇಕ ಎಲ್ಲ ಭಾರತೀಯರ ಭಾವನೆ. ಆದರೆ ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳುವುದೇ … Continue reading ಭಾರತ-ಚೀನಾ ಯುದ್ಧ ಸಂಭವಿಸಿದರೆ ಭಾರತವನ್ನು ಟ್ರಂಪ್ ಬೆಂಬಲಿಸುವುದಿಲ್ಲ!