ಜಾನ್ಸನ್ ಆ್ಯಂಡ್ ಜಾನ್ಸನ್ ಪೌಡರ್​ನಿಂದ ಕ್ಯಾನ್ಸರ್; ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್ ಪಾವತಿಸಲು ಸಿದ್ಧವಾದ ಕಂಪನಿ

ನವದೆಹಲಿ: ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಮಕ್ಕಳಿಗೆಂದೇ ಇರುವ ಈ ಪೌಡರ್​ ತುಂಬಾ ಜನಪ್ರಿಯವಾಗಿದೆ. ಆದರೆ ಈ ಕಂಪನಿ ಪೌಡರ್​ ಬಳಕೆ ಇಂದ ಕ್ಯಾನ್ಸರ್​​ ಬರುತ್ತದೆ ಎನ್ನುವ ಆರೋಪ ಕೇಳಿ ಬಂದಿತ್ತು. ಯುಎಸ್ ಕಂಪನಿ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಟಾಲ್ಕಮ್ ಪೌಡರ್ ಕ್ಯಾನ್ಸರ್​ಗೆ ಕಾರಣವೆಂದು ಆರೋಪಿಸಿರುವ ಸಾವಿರಾರು ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್ ಪರಿಹಾರ ಪಾವತಿಸಲು ಕಂಪನಿ ಒಪ್ಪಿಕೊಂಡಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಟಾಲ್ಕ್ ಉತ್ಪನ್ನಗಳನ್ನು ಬಳಸುವುದರಿಂದ ತಾವು ಅಂಡಾಶಯದ … Continue reading ಜಾನ್ಸನ್ ಆ್ಯಂಡ್ ಜಾನ್ಸನ್ ಪೌಡರ್​ನಿಂದ ಕ್ಯಾನ್ಸರ್; ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್ ಪಾವತಿಸಲು ಸಿದ್ಧವಾದ ಕಂಪನಿ