ಬೇಬಿ ಪೌಡರ್​ನಿಂದ ಕ್ಯಾನ್ಸರ್​ ವಿವಾದ; ಅಮೆರಿಕ, ಕೆನಡಾದಲ್ಲಿ ಮಾರಾಟ ನಿಲ್ಲಿಸಿದ ಜಾನ್​ಸನ್​ ಆ್ಯಂಡ್​ ಜಾನ್​ಸನ್​

ನ್ಯೂಯಾರ್ಕ್​: ಬೇಬಿ ಪೌಡರ್​ನಲ್ಲಿ ಕ್ಯಾನ್ಸರ್​ಗೆ ಕಾರಣವಾಗುವ ಅಸ್ಬೆಸ್ಟಾಸ್​ (ಕಲ್ನಾರು) ಅಂಶಗಳಿವೆ ಎಂಬ ಕಾರಣಕ್ಕಾಗಿ ಕಾನೂನು ವಿಚಾರಣೆ ಎದುರಿಸುತ್ತಿರುವ ಹಾಗೂ 43,305 ಕೋಟಿ ರೂ. ದಂಡಕ್ಕೂ ಗುರಿಯಾಗಿರುವ ಜಾನ್​ಸನ್​ ಆ್ಯಂಡ್​ ಜಾನ್​ಸನ್​ ಕಂಪನಿ ಅಮೆರಿಕ ಹಾಗೂ ಕೆನಡಾದಲ್ಲಿ ಮಾರಾಟ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ. ಕಂಪನಿ ವಿರುದ್ಧ 19 ಸಾವಿರ ಪ್ರಕರಣಗಳು ದಾಖಲಾಗಿದ್ದು, ವಿವಿಧ ಕೋರ್ಟ್​ಗಳಲ್ಲಿ ವಿಚಾರಣೆ ನಡೆಯುತ್ತಿದೆ. ಕಂಪನಿ ಉತ್ಪನ್ನದ ಸುರಕ್ಷತೆ ಬಗ್ಗೆ ಸುಳ್ಳು ಮಾಹಿತಿ ಹಬ್ಬಿದೆ. ಈ ಕಾರಣದಿಂದಾಗಿ ಬೇಬಿ ಪೌಡರ್​ಗೆ ಬೇಡಿಕೆ ಕಡಿಮೆಯಾಗಿದ್ದು, ಮಾರುಕಟ್ಟೆಯಲ್ಲಿರುವ ಬೇಬಿ ಪೌಡರ್​ಅನ್ನು ಹಿಂಪಡೆಯಲಾಗುತ್ತಿದೆ. … Continue reading ಬೇಬಿ ಪೌಡರ್​ನಿಂದ ಕ್ಯಾನ್ಸರ್​ ವಿವಾದ; ಅಮೆರಿಕ, ಕೆನಡಾದಲ್ಲಿ ಮಾರಾಟ ನಿಲ್ಲಿಸಿದ ಜಾನ್​ಸನ್​ ಆ್ಯಂಡ್​ ಜಾನ್​ಸನ್​