ನಿಗೂಢವಾಗಿಯೇ ಉಳಿದ ನಟಿಯ ಜಾಲಿರೈಡ್ ಕೇಸ್: ನಟಿ ಶರ್ವಿುಳಾ ಮಾಂಡ್ರೆ ಮುಖಕ್ಕೆ ಸರ್ಜರಿ !

ಬೆಂಗಳೂರು: ವಸಂತನಗರದ ಮೌಂಟ್ ಕಾರ್ವೆಲ್ ಕಾಲೇಜು ಬಳಿಯ ಅಂಡರ್ ಪಾಸ್​ನಲ್ಲಿ ಪಿಲ್ಲರ್​ಗೆ ಏ.3 ರ ತಡರಾತ್ರಿ ನಟಿ ಶರ್ವಿುಳಾ ಮಾಂಡ್ರೆ ಮತ್ತು ಸ್ನೇಹಿತ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಡಿಕ್ಕಿ ಹೊಡೆದ ಪ್ರಕರಣ ನಿಗೂಢವಾಗಿಯೇ ಉಳಿದಿದೆ. ಅಪಘಾತದಲ್ಲಿ ಮುಖಕ್ಕೆ ಗಂಭೀರ ಗಾಯಗೊಂಡ ಕಾರಣ ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಶರ್ವಿುಳಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲ್ಲ ಸೇರಿ ಎಡಬದಿ ಮುಖಕ್ಕೆ ಸರ್ಜರಿ ಮಾಡಲಾಗಿದೆ. ಗುಣಮುಖರಾದ ಬಳಿಕ ಹೇಳಿಕೆ ದಾಖಲಿಸಲಿದ್ದಾರೆ ಎಂದು ಅವರ ಸಹೋದರ ಅಮಿತ್ ಮಾಂಡ್ರೆ ಹೈಗ್ರೌಂಡ್ಸ್ ಸಂಚಾರ ಠಾಣಾಧಿಕಾರಿಗೆ … Continue reading ನಿಗೂಢವಾಗಿಯೇ ಉಳಿದ ನಟಿಯ ಜಾಲಿರೈಡ್ ಕೇಸ್: ನಟಿ ಶರ್ವಿುಳಾ ಮಾಂಡ್ರೆ ಮುಖಕ್ಕೆ ಸರ್ಜರಿ !