ಕೇವಲ 12 ದಿನದಲ್ಲಿ 5.4 ಸೆಂ.ಮೀ ಕುಸಿದ ಜೋಶಿಮಠ: ಉಪಗ್ರಹ ಚಿತ್ರ ಬಿಡುಗಡೆ ಮಾಡಿದ ಇಸ್ರೋ

ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿರುವ ಭೂಮಿ ವೇಗವಾಗಿ ಕುಸಿಯುತ್ತಿದ್ದು, ಕೇವಲ 12 ದಿನಗಳಲ್ಲಿ 5.4 ಸೆಂ.ಮೀ ಕುಸಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವರದಿ ಮಾಡಿದೆ. ಭೂಮಿ ಕುಸಿಯುತ್ತಿರುವುದಕ್ಕೆ ಸಂಬಂಧಿಸಿದ ಉಪಗ್ರಹದ ಚಿತ್ರವನ್ನು ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಡಿಸೆಂಬರ್​ 27ರಿಂದ ಜನವರಿ 8ರವರೆಗೆ 5.4 ಸೆಂ.ಮೀ. ಭೂಮಿ ಕುಸಿದಿದೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, 2022ರ ಜನವರಿ 2ರಂದು ಸಂಭವಿಸಿದ ತೀವ್ರ ಕುಸಿತದಿಂದ ಪ್ರಚೋದಿಸಲ್ಪಟ್ಟ … Continue reading ಕೇವಲ 12 ದಿನದಲ್ಲಿ 5.4 ಸೆಂ.ಮೀ ಕುಸಿದ ಜೋಶಿಮಠ: ಉಪಗ್ರಹ ಚಿತ್ರ ಬಿಡುಗಡೆ ಮಾಡಿದ ಇಸ್ರೋ