ಹೃದಯಸ್ಪರ್ಶಿ ದೃಶ್ಯವೆಂದ ನೆಟ್ಟಿಗರು: ಅಂಥದ್ದೇನಿತ್ತು ಆ ವಿಡಿಯೋದಲ್ಲಿ?

ನವದೆಹಲಿ: ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ಹಿಂದಿರುಗಲು ಕಾಲ್ನಡಿಗೆಯ ಮೂಲಕ ಹೊರಟಿರುವಾಗ ಅವರು ಎದುರಿಸುವ ದುಸ್ಥಿತಿಯನ್ನು ಬಿಂಬಿಸುವ ಅನೇಕ ಹೃದಯ ವಿದ್ರಾವಕ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಿವೆ.ಊರು ಸೇರುವ ಧಾವಂತದಲ್ಲಿ 160 ಕಿ. ಮೀ. ಕಾಲ್ನಡಿಗೆಯ ಮೂಲಕವೇ ಸಾಗಿದ ತುಂಬು ಗರ್ಭಿಣಿಯೋರ್ವಳ ಸುದ್ದಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದನ್ನೂ ಓದಿ: 556 ಸಿವಿಲ್ ಪಿಎಸ್​ಐ ಹುದ್ದೆ ಭರ್ತಿಗೆ ಮುಂದಾದ ರಾಜ್ಯ ಸರ್ಕಾರಇದೀಗ, ಊರು ಸೇರುವ ತವಕದಲ್ಲಿ ಬರಿಗಾಲಿನ ನೋವನ್ನೂ ಲೆಕ್ಕಿಸದೆ, ಕೈಯಲ್ಲಿ ಕಂದಮ್ಮನನ್ನು ಹೊತ್ತು … Continue reading ಹೃದಯಸ್ಪರ್ಶಿ ದೃಶ್ಯವೆಂದ ನೆಟ್ಟಿಗರು: ಅಂಥದ್ದೇನಿತ್ತು ಆ ವಿಡಿಯೋದಲ್ಲಿ?