ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆ.ಪಿ ನಡ್ಡಾ!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠಳ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಇದನ್ನೂ ಓದಿ: ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಡಾ. ವಿಜಯ ಸಂಕೇಶ್ವರ ಹುಬ್ಬಳ್ಳಿಯ ಬಿಡನಾಳದಲ್ಲಿರುವ ಮನೆಗೆ ಭಾನುವಾರ ಸಂಜೆ ಭೇಟಿ ನೀಡಿದ ಜೆ.ಪಿ ನಡ್ಡಾ ಅವರು ನೇಹಾಳ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. … Continue reading ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆ.ಪಿ ನಡ್ಡಾ!