More

    ನಿಮ್ಹಾನ್ಸ್​​ನಲ್ಲಿ ಜೆಆರ್​ಎಫ್ ಆಗಲು ಅರ್ಹತೆ ಏನು?

    ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ಯಲ್ಲಿ ಜೂನಿಯರ್ ರಿಸರ್ಚ್ ಫೆಲೋ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಜೀವ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಕುರಿತು ಹೆಚ್ಚಿನ ಮಾಹಿತಿಗೆ ವೆಬ್​ಸೈಟ್​​ನಲ್ಲಿರುವ ಅಧಿಸೂಚನೆ ನೋಡಿ.
    ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಲಾಗಿದೆ. ಎನ್​ಇಟಿ/ ಜಿಎಟಿಇ ಅರ್ಹತೆ ಗಳಿಸಿದ ಅಭ್ಯರ್ಥಿಗಳಿಗೆ ಮಾಸಿಕ 32,500/- ಹಾಗೂ ಈ ಅರ್ಹತೆ ಯಿಲ್ಲದ ಅಭ್ಯರ್ಥಿಗಳಿಗೆ ಮಾಸಿಕ 20,800 ರೂ. ವೇತನ ನಿಡಲಾಗುತ್ತದೆ.

    ಇದನ್ನೂ ಓದಿ: ನೀಟ್ – ಸೂಪರ್ ಸ್ಪೆಷಾಲಿಟಿ ಪರೀಕ್ಷೆ ಸೆಪ್ಟೆಂಬರ್ 15 ಕ್ಕೆ

    ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರಿಸ್ಯೂಮ್ ಮತ್ತು ಅಗತ್ಯ ದಾಖಲಾತಿಗಳನ್ನು [email protected]. ಆಗಸ್ಟ್ 10 ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ https://nimhans.ac.in/ ಸಂಪರ್ಕಿಸಬಹುದು.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಫೀಸರ್ ಆಗಲು ಕರ್ನಾಟಕದ ಅಭ್ಯರ್ಥಿಗಳಿಗೆ ವಿಪುಲ ಅವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts