ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಮತ್ತೊಂದು ದಿನ ವಿಸ್ತರಣೆಯಾಗಿದೆ.
ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಗುರುವಾರ ೨೪ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಆರೋಪಿಗಳ ಪರ ವಕೀಲರ ಅಬ್ಜೆಕ್ಷನ್ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ಶುಕ್ರವಾರಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ. ಇದೇ ವೇಳೆ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರು ಹೇಳಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಆರೋಪಿ ಪರ ವಕೀಲರು ಮನವಿ ಮಾಡಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಲು ಒಂದು ವಾರ ಸಮಯ ಬೇಕಾಗುತ್ತೆ ಎಂದು ಎಸ್‌ಪಿಪಿ ವಾದಿಸಿದರು.
ನ್ಯಾಯಾಂಗ ಬಂಧನ ಅವಧಿ ಮತ್ತೊಂದು ದಿನ ವಿಸ್ತರಣೆ
You Might Also Like
Chanakya Niti: ದಾಂಪತ್ಯ ಜೀವನ ಸುಂದರವಾಗಿರಲು 4 ವಿಷಯಗಳನ್ನು ಅನುಸರಿಸಿ….
ಬೆಂಗಳೂರು: ವಿದ್ವಾಂಸರಲ್ಲಿ ಚಾಣಕ್ಯರು ( Chanakya Niti ) ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…
Tamarind Juice : ಹುಣಸೆ ಹಣ್ಣಿನ ರಸದ ಅದ್ಭುತ ಪ್ರಯೋಜನಗಳಿವು…
ಬೆಂಗಳೂರು: ಹುಣಸೆಹಣ್ಣು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಪದಾರ್ಥಗಳಲ್ಲಿ ಒಂದಾಗಿದೆ. ಹುಣಸೆಹಣ್ಣು ಸ್ವಲ್ಪ ಸಿಹಿ ಮತ್ತು ಸ್ವಲ್ಪ…
ಅನ್ನ ಬಿಟ್ಟು ಚಪಾತಿ ತಿಂದ್ರೆ ನಿಜವಾಗಿಯೂ ತೂಕ ಇಳಿಕೆಯಾಗುತ್ತಾ? ಇಲ್ಲಿದೆ ನೋಡಿ ಅಸಲಿ ಸಂಗತಿ… Chapati
ತೂಕ ಇಳಿಸಿಕೊಳ್ಳಲು ( Weight loss ) ಯಾರಾದರೂ ಸಲಹೆ ಕೇಳಿದಾಗ ಎಲ್ಲರೂ ಮೊದಲು ಹೇಳುವುದೇ…