ಬೆಳಗಾವಿ: ಜುಡೋ ಪಟುಗಳಿಗೆ ತರಬೇತಿದಾರರ ಕೊರತೆ

Latest News

ಮೈತ್ರಿ ತೊರೆಯದಂತೆ ಎನ್​ಡಿಎ ಮಿತ್ರಪಕ್ಷಗಳಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಹಾರಾಷ್ಟ್ರದ ಕಹಿಘಟನೆಯಿಂದ ಎಚ್ಚರಗೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎನ್​ಡಿಎ ಕೂಟ ತೊರೆಯದಂದತೆ ಮಿತ್ರಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಎನ್​ಡಿಎ ಕೂಟದಲ್ಲಿ ಸಣ್ಣ ಸಣ್ಣ...

ಗವಿಶ್ರೀಗಳ ಸದ್ಭಾವನಾ ಪಾದಯಾತ್ರೆ, ಸ್ವಚ್ಛತೆಗೆ ಭಕ್ತರ ಹೆಚ್ಚಿನ ಆದ್ಯತೆ

ಕಾರಟಗಿ: ಹತ್ತು ದಿನಗಳ ಸದ್ಭಾವನಾ ಪಾದಯಾತ್ರೆ, ಆಧ್ಯಾತ್ಮಿಕ ಪ್ರವಚನ ಕೈಗೊಂಡಿರುವ ಕೊಪ್ಪಳದ ಗವಿಶ್ರೀ ಆಗಮನದ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳ ಬೀದಿ ಸಿಂಗಾರಗೊಳ್ಳುತ್ತಿದ್ದು, ಜನ...

ಆರ್ಥಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಕಾರಣ – ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಡಾ.ಶೇಖರಗೌಡ ಮಾಲಿಪಾಟೀಲ್ ಶ್ಲಾಘನೆ

ತಾವರಗೇರಾ: ರೈತರ ಭಾಗವಹಿಸುವಿಕೆ, ಆರ್ಥಿಕ ಅಭಿವೃದ್ಧಿ ಜತೆಗೆ ಕೃಷಿಯಲ್ಲಿ ಯಶಸ್ಸು ಪಡೆಯುವಲ್ಲಿ ಸಹಕಾರ ಕ್ಷೇತ್ರ ಕಾರಣವಾಗಿದೆ ಎಂದು ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ...

ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆಗೆ ಬೇಸತ್ತು ಬಿಜೆಪಿ ಸೇರಿದೆ- ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ರಾಯಚೂರು: ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಗುಂಪುಗಾರಿಕೆ, ಹಿರಿತನಕ್ಕೆ ಸಿಗದ ಬೆಲೆ ಮತ್ತು ಹೈಕಮಾಂಡ್ ಧೋರಣೆಯಿಂದ ಬೇಸರವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ವಿನಾ, ಸಮ್ಮಿಶ್ರ...

ಶತಮಾನದಷ್ಟು ಹಳೆಯ ಚರ್ಚ್​ ಬೆಂಕಿಗೆ ಆಹುತಿ; ಜ್ವಾಲೆ ಕಾಣಿಸುತ್ತಲೇ ಒಳಗೆ ಹೋದ ವೃದ್ಧ ದಂಪತಿ ಸಾವು..ಬೆಂಕಿ ನೋಡಿ ಕೂಡ ಅವರು ಒಳಹೋಗಿದ್ದೇಕೆ ಗೊತ್ತಾ?

ಶಿಲ್ಲಾಂಗ್​: ಶತಮಾನದಷ್ಟು ಹಳೆಯ ಚರ್ಚ್​ ಬೆಂಕಿಗೆ ಆಹುತಿಯಾಗಿ, ವೃದ್ಧ ದಂಪತಿ ಸಜೀವ ದಹನಗೊಂಡ ದುರ್ಘಟನೆ ಮೇಘಾಲಯದ ಶಿಲ್ಲಾಂಗ್​ನಲ್ಲಿ ಇಂದು ಮುಂಜಾನೆ ನಡೆದಿದೆ. ಶಿಲ್ಲಾಂಗ್​ನ ಕ್ವಾಲಪಟ್ಟಿ ಪ್ರದೇಶದಲ್ಲಿ 1902ರಲ್ಲಿ...

|ಇಮಾಮಹುಸೇನ್ ಗೂಡುನವರ ಬೆಳಗಾವಿ

ಜುಡೋ ಕ್ರೀಡೆಯಲ್ಲಿ ಗಡಿನಾಡು ಬೆಳಗಾವಿ ಜಿಲ್ಲೆ ಮಿಂಚು ಹರಿಸುತ್ತಿದೆ. ಆದರೆ, ಕಳೆದ ಐದಾರು ತಿಂಗಳಿನಿಂದ ತರಬೇತುದಾರರೇ ಇಲ್ಲದ ಕಾರಣ ಕ್ರೀಡಾ ಸಾಧನೆಗೆ ಹಿನ್ನಡೆಯಾಗಿದೆ.

ಸರ್ಕಾರಿ ಕ್ರೀಡಾ ಶಾಲೆ ಮತ್ತು ವಸತಿ ನಿಲಯದಲ್ಲಿ ಪ್ರವೇಶ ಪಡೆದ 50 ಕ್ರೀಡಾಪಟುಗಳು ನಿತ್ಯ ಜುಡೋ ಅಭ್ಯಾಸ ನಡೆಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಪ್ರದರ್ಶಿಸಲು ಕಾತರರಾಗಿದ್ದಾರೆ. ಆದರೆ, ತರಬೇತುದಾರರಿಲ್ಲದ ಕಾರಣ ಕ್ರೀಡಾಪಟುಗಳು ಪರದಾಡುತ್ತಿದ್ದು, ಮಹತ್ವದ ಅವಕಾಶ ಕಳೆದುಕೊಳ್ಳುತ್ತಿದ್ದಾರೆ.
ಈ ಹಿಂದೆ ಇಲ್ಲಿ ಮೂವರು ತರಬೇತುದಾರರು ಸೇವೆ ಸಲ್ಲಿಸುತ್ತಿದ್ದರು. ಅವರ ಗರಡಿಯಲ್ಲಿ ಪಳಗಿದ 15 ಕ್ರೀಡಾಪಟುಗಳು 2018ರಲ್ಲಿ ರಾಷ್ಟ್ರಮಟ್ಟದ ಹಲವು ಟೂರ್ನಿಗಳಲ್ಲಿ ಕ್ರೀಡಾ ಪಾರಮ್ಯ ಮೆರೆದಿದ್ದರು.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಪದಕ ಗೆದ್ದಿದ್ದರು. ಇದೇ ಸೆಪ್ಟೆಂಬರ್ ಅಂತ್ಯಕ್ಕೆ, ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಟೂರ್ನಿಗೆ ಒಬ್ಬರು, ಅಕ್ಟೋಬರ್ ತಿಂಗಳಲ್ಲಿ ಮಣಿಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಟೂರ್ನಿಗೆ 12 ಕ್ರೀಡಾಪಟುಗಳು ಅರ್ಹತೆ ಗಿಟ್ಟಿಸಿದ್ದಾರೆ.

ಕೆಎಲ್‌ಇ ಸಂಸ್ಥೆಯ ನೆರವು: ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವುದಕ್ಕಾಗಿ ಕೆಎಲ್‌ಇ ಸಂಸ್ಥೆ ಖುರಾಷ್ ಮತ್ತು ಜುಡೋದಲ್ಲಿ ಮಿಂಚಿದ ಐವರು ಕ್ರೀಡಾಪಟುಗಳನ್ನು ಒಂದು ವರ್ಷದ ಹಿಂದೆ ದತ್ತು ಪಡೆದಿದೆ. ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾ ಸೌಲಭ್ಯ ಒದಗಿಸುತ್ತಿದೆ. ಇಲ್ಲಿ ನೇಮಕಗೊಂಡ ತರಬೇತುದಾರೊಬ್ಬರು, ಐವರು ಕ್ರೀಡಾಪಟುಗಳ ಜತೆಗೆ ತಮಗೂ ತರಬೇತಿ ನೀಡುತ್ತಿರುವ ಕಾರಣ ಸರ್ಕಾರಿ ಕ್ರೀಡಾ ಶಾಲೆಯ ಕ್ರೀಡಾಪಟುಗಳು ಒಂದಿಷ್ಟು ನಿಟ್ಟಿಸಿರು ಬಿಟ್ಟಿದ್ದಾರೆ.

ಸರ್ಕಾರ ಪ್ರತಿವರ್ಷ ಕರ್ನಾಟಕ ಕ್ರೀಡಾ ಪ್ರಾಕಾರದ ಮೂಲಕ ಒಂದೇ ವರ್ಷದ ಅವಗೆ ಗುತ್ತಿಗೆ ಆಧಾರದಲ್ಲಿ ತರಬೇತುದಾರರನ್ನು ನೇಮಿಸಿಕೊಳ್ಳುತ್ತದೆ. ಕೆಲವೊಮ್ಮೆ ಅವ ಪೂರ್ಣಗೊಂಡು ಐದಾರು ತಿಂಗಳಾದರೂ ಮರು ನೇಮಕವಾಗುತ್ತಿಲ್ಲ. ಇದರಿಂದ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಕ್ರೀಡಾಪಟುಗಳು ಅಳಲು ತೋಡಿಕೊಂಡಿದ್ದಾರೆ.

ಜುಡೋ, ಫಿಟ್‌ನೆಸ್ ತರಬೇತುದಾರರ ನೇಮಕಕ್ಕಾಗಿ ಬೆಂಗಳೂರಿನಲ್ಲಿ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದೆ. ಈ ವಾರದೊಳಗೆ ಸಮಸ್ಯೆ ಬಗೆಹರಿಯಲಿದೆ.
|ಬಿ. ಶ್ರೀನಿವಾಸ, ಜಂಟಿನಿರ್ದೇಶಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

- Advertisement -

Stay connected

278,517FansLike
570FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....