ಕಾಲಿಗೆ ಬೇಕಾದ್ರೂ ಬೀಳ್ತೀನಿ ಆ ಫೋಟೋ ಡಿಲೀಟ್​​​ ಮಾಡಿ: ಸೀತಾ ಮಹಾಲಕ್ಷ್ಮೀಗೆ ಫ್ಯಾನ್ಸ್​​ ಮನವಿ

ನವದೆಹಲಿ: ಸೀತಾ ರಾಮಂ ಸಿನಿಮಾ ಮೂಲಕ ಸೀತಾ ಮಹಾಲಕ್ಷ್ಮೀಯಾಗಿ ಸಾಂಪ್ರದಾಯಿಕ ಪಾತ್ರದಲ್ಲಿ ಎಲ್ಲರ ಮನಸ್ಸು ಗೆದ್ದಿರುವ ನಟಿ ಮೃನಾಲ್​ ಠಾಕೂರ್​ ಅವರ ಹಾಟ್​ ಅವತಾರಕ್ಕೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ನೀಲಿ ಬಣ್ಣದ ಬಿಕಿನಿ ಧರಿಸಿ ಕ್ಯಾಮೆರಾಗೆ ಪೋಸ್​​ ನೀಡಿರುವ ಮೃನಾಲ್ ಠಾಕೂರ್​ ಅವರ ಹಾಟ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಸಮುದ್ರ ತೀರದಲ್ಲಿ ನೀರಿನಲ್ಲಿ ತೋಯ್ದಿರುವ ಸ್ಥಿತಿಯಲ್ಲಿ ನಿಂತು ಕ್ಯಾಮೆರಾಗೆ ಮೃನಾಲ್​ ಪೋಸ್​​ ನೀಡಿದ್ದಾರೆ. ಫೋಟೋಗೆ ಫೋಟೋ ಡಂಪ್​ ಎಂದು ಅಡಿಬರಹ ನೀಡಿದ್ದಾರೆ. … Continue reading ಕಾಲಿಗೆ ಬೇಕಾದ್ರೂ ಬೀಳ್ತೀನಿ ಆ ಫೋಟೋ ಡಿಲೀಟ್​​​ ಮಾಡಿ: ಸೀತಾ ಮಹಾಲಕ್ಷ್ಮೀಗೆ ಫ್ಯಾನ್ಸ್​​ ಮನವಿ