ಹೈಕೋರ್ಟ್​ ನ್ಯಾಯಮೂರ್ತಿ ಹುದ್ದೆಗೆ ಅಭಿಜಿತ್ ಗಂಗೋಪಾಧ್ಯಾಯ ರಾಜೀನಾಮೆ; ಬಿಜೆಪಿ ಸೇರ್ಪಡೆಗೆ ನಿರ್ಧಾರ

ಕಲ್ಕತ್ತಾ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಪಕ್ಷಗಳನ್ನು ಸೇರುತ್ತಿದ್ದಾರೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಲ್ಕತ್ತಾ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿದ್ದ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅಭಿಜಿತ್​, ಪಶ್ಚಿಮ ಬಂಗಾಳದಲ್ಲಿರುವ … Continue reading ಹೈಕೋರ್ಟ್​ ನ್ಯಾಯಮೂರ್ತಿ ಹುದ್ದೆಗೆ ಅಭಿಜಿತ್ ಗಂಗೋಪಾಧ್ಯಾಯ ರಾಜೀನಾಮೆ; ಬಿಜೆಪಿ ಸೇರ್ಪಡೆಗೆ ನಿರ್ಧಾರ