ನ್ಯಾ.ಶಿವರಾಜ ಪಾಟೀಲ್ ಆತ್ಮಕಥನ ಬಿಡುಗಡೆ ನಾಳೆ

ಬೆಂಗಳೂರು : ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಡಾ.ಶಿವರಾಜ ವಿ. ಪಾಟೀಲ್ ಅವರ ಆತ್ಮಕಥನ ‘ಕಳೆದ ಕಾಲ, ನಡೆದ ದೂರ’ ಕೃತಿಯು ಭಾನುವಾರ ಬಿಡುಗಡೆಯಾಗಲಿದೆ. ವೈಯಾಲಿಕಾವಲ್‌ನಲ್ಲಿರುವ ಚೌಡಯ್ಯ ಮೆಮೋರಿಯಲ್ಲ ಹಾಲ್‌ನಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಹಾಗೂ ಸಿರಿಗೆರೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಸುಪ್ರೀಂಕೋರ್ಟ್ ವಿಶ್ರಾಂತ ಮುಖ್ಯನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಮತ್ತು ನ್ಯಾಯಮೂರ್ತಿ ಆರ್.ಎಫ್.ನರಿಮನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಲದಕಲ್ … Continue reading ನ್ಯಾ.ಶಿವರಾಜ ಪಾಟೀಲ್ ಆತ್ಮಕಥನ ಬಿಡುಗಡೆ ನಾಳೆ