20.4 C
Bangalore
Monday, December 9, 2019

ಕಾಂಗ್ರೆಸ್​ನ ಹಿರಿಯ ನಾಯಕರೊಂದಿಗೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ರಿಂದ ಇಂದು ಸಂಜೆ ತುರ್ತು ಸಭೆ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಬೆಂಗಳೂರು: ಕಾಂಗ್ರೆಸ್​ನ ಅತೃಪ್ತ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಹಿರಿಯ ನಾಯಕರೊಂದಿಗೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಇಂದು ಸಂಜೆ​ ತುರ್ತು ಸಭೆ ನಡೆಸಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್​, ಸಚಿವರಾದ ಡಿ.ಕೆ. ಶಿವಕುಮಾರ್​ ಮತ್ತು ಆರ್​.ವಿ. ದೇಶಪಾಂಡೆ, ಕೆ.ಎಚ್​. ಮುನಿಯಪ್ಪ, ವೀರಪ್ಪ ಮೊಯ್ಲಿ, ಎಚ್​.ಕೆ. ಪಾಟೀಲ್​ ಈ ಸಭೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ಹೇಳಲಾಗುತ್ತಿದೆ.

ಸಚಿವರೆಲ್ಲರಿಂದ ರಾಜೀನಾಮೆ ಪಡೆವ ಸಾಧ್ಯತೆ
ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಅತೃಪ್ತ ಶಾಸಕರ ಮನವೊಲಿಸಲು ಹಾಲಿ ಸಚಿವರೆಲ್ಲರ ರಾಜೀನಾಮೆ ಪಡೆಯುವ ಕುರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿರುವುದಾಗಿ ಹೇಳಲಾಗುತ್ತಿದೆ.

ವಿದೇಶದಿಂದ ಹಿಂದಿರುಗುತ್ತಿರುವ ದಿನೇಶ್​ ಗುಂಡೂರಾವ್​
ರಾಜ್ಯದಲ್ಲಿ ಉಂಟಾಗಿರುವ ದಿಢೀರ್​ ರಾಜಕೀಯ ವಿಪ್ಲವ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿಯಾಗುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ಗೆ ಕಾಂಗ್ರೆಸ್​ ಹೈಕಮಾಂಡ್​ ಬುಲಾವ್​ ನೀಡಿದೆ. ಈ ಹಿನ್ನೆಲೆಯಲ್ಲಿ ತಮ್ಮ ವಿದೇಶ ಪ್ರವಾಸವನ್ನು ಮೊಟಕುಗೊಳಿಸಿ ದಿನೇಶ್​ ಗುಂಡೂರಾವ್​ ಸ್ವದೇಶಕ್ಕೆ ಮರಳುತ್ತಿದ್ದಾರೆ ಎನ್ನಲಾಗಿದೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...