25.7 C
Bengaluru
Saturday, January 18, 2020

ಬಳ್ಳಾರಿ ಕೈ ಅಭ್ಯರ್ಥಿ ಆಯ್ಕೆಗೆ ವೇಣುಗೋಪಾಲ್‌ ನೇತೃತ್ವದಲ್ಲಿ ಸಭೆ

Latest News

ದ್ವೇಷ ಭಾಷಣ ಮಾಡಿದ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮಕ್ಕೆ ಮತ್ತೊಮ್ಮೆ ಕಾಂಗ್ರೆಸ್​ ನಾಯಕರ ಆಗ್ರಹ

ಬಳ್ಳಾರಿ: ದ್ವೇಷ ಭಾಷಣ ಮಾಡಿದ ಶಾಸಕ ಸೋಮಶೇಖರ್​ ರೆಡ್ಡಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್​ ಸದಸ್ಯ ಅಲ್ಲಂ ವೀರಭದ್ರಪ್ಪ ಅವರು...

ತಂಬಾಕು ಅಂಗಡಿಗಳನ್ನು ಮುಚ್ಚಿಸುವಂತೆ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಸೂಚನೆ

ತುಮಕೂರು: ಜಿಲ್ಲಾದ್ಯಂತ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ 100 ಮೀಟರ್ ಅಂತರಗೊಳಗಿರುವ ತಂಬಾಕು ಅಂಗಡಿಗಳನ್ನು ಮುಚ್ಚಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ...

ಬೆಂಗಳೂರು ಚಲೋಗೆ ಡಿ.ಕೆ.ಶಿವಕುಮಾರ್ ಕರೆ

ಕುಣಿಗಲ್/ಹುಲಿಯೂರುದುರ್ಗ: ತಾಲೂಕಿನ ನೀರಾವರಿ ಯೋಜನೆಗಳಿಗೆ ಬಿಡುಗಡೆಯಾಗಿದ್ದ ಅನುದಾನ ತಡೆ ಹಿಡಿದಿರುವ ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರು ಚಲೋ ಚಳವಳಿಗೆ ಪಕ್ಷಭೇದ ಮರೆತು ಸಿದ್ಧರಾಗಿ ಎಂದು ಮಾಜಿ...

ಬನ್ನೇರುಘಟ್ಟ ಕಾಡಂಚಿನಲ್ಲಿ ಅಕ್ರಮ ದಂಧೆ; ಸೀಸಕ್ಕಾಗಿ ಬ್ಯಾಟರಿ ಸುಡುತ್ತಿರುವ ದುಷ್ಕರ್ಮಿಗಳು ಪರಿಸರ ಪ್ರಾಣಿ ಸಂಕುಲಕ್ಕೆ ಮಾರಕ

ನವೀನ್‌ಚಂದ್ರಶೆಟ್ಟಿ ಆನೇಕಲ್: ಬನ್ನೇರುಘಟ್ಟ ಕಾಡಂಚಿನ ಗ್ರಾಮಗಳಲ್ಲಿ ಸೀಸಕ್ಕಾಗಿ ನಿಷೇಧಿತ ಬ್ಯಾಟರಿಗಳನ್ನು ಸುಡುತ್ತಿದ್ದು ವನ್ಯಜೀವಿಗಳ ಪ್ರಾಣಕ್ಕೆ ಸಂಚಕಾರ ತರುತ್ತಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರ ಬ್ಯಾಟರಿಯಲ್ಲಿನ...

ಾಸ್ಟಾೃಗ್ ಲೈನ್‌ಗಳು ಖಾಲಿ ಖಾಲಿ; ಸಿಬ್ಬಂದಿ-ಸಾರ್ವಜನಿಕರ ಗುದ್ದಾಟ ಅತ್ತಿಬೆಲೆ ಟೋಲ್‌ನಲ್ಲಿ ವಾಹನದಟ್ಟಣೆ

ಆನೇಕಲ್: ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಬಳಸುವ ವಾಹನಗಳಿಗೆ ಕಡ್ಡಾಯವಾಗಿ ಾಸ್ಟಾೃಗ್ ನಿಯಮ ಜಾರಿಗೊಳಿಸಿದ್ದರೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಇದಕ್ಕೆ ಉದಾಹರಣೆಯಾಗಿ...

ಬೆಂಗಳೂರು: ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿಯಿಂದ ಕಣಕ್ಕಿಳಿಯಲಿರುವ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್​ ರಾಜ್ಯ ಉಸ್ತುವಾಗಿ ಕೆ.ಸಿ. ವೇಣುಗೋಪಾಲ್​ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ.

ಕಳೆದ ನಾಲ್ಕೈದು ದಿನಗಳಿಂದ ಬಳ್ಳಾರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ನೇತೃತ್ವದಲ್ಲಿ ಹಲವು ಸಭೆಗಳು ನಡೆದಿವೆ. ಆದರೆ ಇದರುವರೆಗೆ ಒಮ್ಮತದ ಅಭ್ಯರ್ಥಿಯನ್ನು ಅಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಶುಕ್ರವಾರ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕೈ ಮುಖಂಡರ ಸಭೆ ನಡೆಸಿದ್ದರು. ಆದರೆ ಈ ಸಭೆಯಲ್ಲೂ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಪರಿಹಾರ ಸಿಕ್ಕಿರಲಿಲ್ಲ.

ಹಾಗಾಗಿ ವೇಣುಗೋಪಾಲ್​ ಅವರ ನೇತೃತ್ವದಲ್ಲಿ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಗುತ್ತಿದೆ. ಸಭೆಯಿಂದಲೇ ವೇಣುಗೋಪಾಲ್ ಅವರು ಬಳ್ಳಾರಿ ಶಾಸಕರಿಗೆ ಕರೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಶಾಸಕರು ಡಿಕೆಶಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ಕೈ ಅಭ್ಯರ್ಥಿ ಇಲ್ಲ

ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್​ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್​ ಮತ್ತು ಸುಂದರೇಶ್​ ಸ್ಪರ್ಧಿಸಲು ಒಲವು ತೋರಿರಲಿಲ್ಲ. ಹಾಗಾಗಿ ಶಿವಮೊಗ್ಗವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...